Vitla: ಆಟೋ ಪಲ್ಟಿಯಾಗಿ ಚಾಲಕ ಸಾವು


Team Udayavani, Jun 27, 2023, 10:36 AM IST

2-vitla

ವಿಟ್ಲ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಾಣಿಲದಲ್ಲಿ ಸಂಭವಿಸಿದೆ.

ಆಟೋ ಚಾಲಕ ಸುಬ್ರಹ್ಮಣ್ಯದ ಪಂಜ ನಿವಾಸಿ ಸುದರ್ಶನ್ (35) ಮೃತಪಟ್ಟವರು.

ಸುದರ್ಶನ್ ಹಾಗೂ ಮತ್ತೋರ್ವ ವ್ಯಕ್ತಿ ಜೂ.26ರ ಸೋಮವಾರ ರಾತ್ರಿ ಮಾಣಿಲ ಗ್ರಾಮದ ಬಾವಲಿಮೂಲೆಗೆ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಾಯಗೊಂಡ ಚಾಲಕ ಸ್ಥಳದಲ್ಲಿಯೇ ಮಥಟಪಟ್ಟಿದ್ದಾರೆ ಎನ್ನಲಾಗಿದೆ.

ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಸಣ್ಣ ಪುಟ್ಟ ಗಾಯವಾಗಿರುವುದಾಗಿ ಮಾಹಿತಿ ಲಭಿಸಿದೆ.

ವಿಟ್ಲ ಠಾಣಾ  ಪೊಲೀಸರು ಸ್ಥಳಕ್ಕೆ ತೆರಳಿ  ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

DK SHI NEW

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Bantwala1

Bantwala: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ

siddanna-2

MUDA ; ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಇಡಿ

1-tt

1984 Anti Sikh Roits; ದೆಹಲಿ ಹೈಕೋರ್ಟ್ ಮೊರೆ ಹೋದ ಜಗದೀಶ್ ಟೈಟ್ಲರ್

1-isrelis

Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್‌ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala1

Bantwala: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ

2(1)

Kadaba police Station: ದಾಖಲೆ ಕಾಪಿಡುವುದೇ ಇಲ್ಲಿ ಸಾಹಸದ ಕೆಲಸ

1

Puttur: ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರ ಶೀಘ್ರ ಸಿದ್ಧ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

ಪಂಜ: ಬೈಕ್‌ ಮೇಲೆ ಜಿಗಿದ ಕಡವೆ; ಸವಾರನಿಗೆ ಗಾಯ

Sullia: ಪಂಜ; ಬೈಕ್‌ ಮೇಲೆ ಜಿಗಿದ ಕಡವೆ; ಸವಾರನಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

man-a

Kundapura: ಬೈಕ್‌-ಬುಲೆಟ್‌ ಢಿಕ್ಕಿ: ಮತ್ತೋರ್ವ ಸಾವು

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

ban

Bailhongal: ಕ್ಷುಲ್ಲಕ ಕಾರಣ; ಕೊಲೆಯಲ್ಲಿ ಅಂತ್ಯ; ಪ್ರಕರಣ ದಾಖಲು

DK SHI NEW

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.