ಸರ್ಕಾರಿ ವೈದ್ಯರು ಖಾಸಗಿ ನರ್ಸಿಂಗ್ ಹೋಂನಲ್ಲಿ ಕೆಲಸ ಮಾಡುವುದಕ್ಕೆ ನಿರ್ಬಂಧ ಸಾಧ್ಯತೆ

Team Udayavani, Jun 27, 2023, 12:57 PM IST

ಸರ್ಕಾರಿ ವೈದ್ಯರು ಖಾಸಗಿ ನರ್ಸಿಂಗ್ ಹೋಂನಲ್ಲಿ ಕೆಲಸ ಮಾಡುವುದಕ್ಕೆ ನಿರ್ಬಂಧ ಸಾಧ್ಯತೆ

ಮೈಸೂರು: ಆರೋಗ್ಯ ಇಲಾಖೆಯಲ್ಲಿನ ಅರೆಕಾಲಿಕ ವೈದ್ಯರು ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಕೆಲಸ ಮಾಡುವುದಕ್ಕೆ ನಿರ್ಬಂಧ ಹೇರಲು ಸರ್ಕಾರ ಚಿಂತನೆ ನಡೆಸುತ್ತಿರುವುದಾಗಿ ಮೈಸೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ವೈದ್ಯರ ಕೊರತೆಯಿದ್ದ ಕಾರಣ ಎರಡು ಕಡೆಗಳಲ್ಲಿ ಕೆಲಸ ಮಾಡಲು ಅವಕಾಶ ಕೊಡಲಾಗಿತ್ತು. ಈಗ ಅಂತಹ ಸಮಸ್ಯೆಗಳಿಲ್ಲ. ಹೀಗಾಗಿ ಸರ್ಕಾರದ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಆದೇಶಿಸುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದರು.

ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಂಸದ ಪ್ರತಾಪ ಸಿಂಹ ಸ್ವಾಗತಿಸಿದರು.

ಇದನ್ನೂ ಓದಿ:ಪ್ರವಾಸಿಗರ ಆಕರ್ಷಣೆಯ ಪ್ರವಾಸಿ ತಾಣವಾಗುತ್ತಿರುವ ದಾಂಡೇಲಿಯ ಮೊಸಳೆ ಪಾರ್ಕ್

ಚಾಮರಾಜನಗರ ಆಕ್ಸಿಜನ್ ದುರಂತ ವಿಚಾರದ ಮರು ತನಿಖೆಗೆ ಒಪ್ಪಿಗೆ ಕೊಡಿ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಯಾವ ಅಂಶಗಳ ಆಧಾರದ ಮೇಲೆ ಮರು ತನಿಖೆಯಾಗಬೇಕು ಎಂಬ ಚಾರ್ಜ್ ಫ್ರೇಮ್ ಮಾಡಿಕೊಡಿ ಎಂದು ಸರ್ಕಾರದಿಂದ ಮತ್ತೆ ಪತ್ರ ಬಂದಿದೆ. ಈಗ ನಾವು ತನಿಖೆಯಾಗಬೇಕಿರುವ ಚಾರ್ಜ್ ಫ್ರೇಮನ್ನು ಸಿದ್ಧ ಮಾಡುತ್ತಿದ್ದೇವೆ. ಚಾರ್ಜ್ ಫ್ರೇಮ್ ಪ್ರತಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ಕಳುಹಿಸುತ್ತೇವೆ‌. ಸರ್ಕಾರ ನಂತರ ತೀರ್ಮಾನ ಕೈಗೊಳ್ಳುತ್ತದೆ. ಕಾಲ ಮಿತಿಯ ಒಳಗಡೆ ಈ ಬಗ್ಗೆ ಮರು ತನಿಖೆಯಾಗಬೇಕೆಂಬುದು ನಮ್ಮ ಉದ್ದೇಶ ಎಂದರು.

ಕಾಂಗ್ರೆಸ್ ನವರಿಂದ ಬಂದವರಿಂದ ಬಿಜೆಪಿ ಶಿಸ್ತು ಕೆಟ್ಟಿತ್ತು ಎಂಬ ಕೆ.ಎಸ್ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನಿಂದ ಬಂದ ಶಾಸಕರಿಂದ ಸರ್ಕಾರ ಮಾಡಿ 40, 50% ಕಮಿಷನ್ ಹೊಡೆದು ಈಗ ಈ ಮಾತು ಆಡಿದರೆ ಅವರನ್ನು ಯಾರು ನಂಬುತ್ತಾರೆ ಎಂದರು.

ಟಾಪ್ ನ್ಯೂಸ್

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

BBK11: ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿ ಔಟ್; ರಜತ್‌ ಮೇಲೆ  ಭವ್ಯಾ, ಮೋಕ್ಷಿತಾ ಟಾರ್ಗೆಟ್

Stones Thrown: ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ…

Mudhol: ಹಸುಗಳ ಕೆಚ್ಚಲು ಕೋಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್

Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

Mudhol: ಹಸುಗಳ ಕೆಚ್ಚಲು ಕೋಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್

Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್

Siddaramaiah

Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

DK-Shivakuamar

Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

BBK11: ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿ ಔಟ್; ರಜತ್‌ ಮೇಲೆ  ಭವ್ಯಾ, ಮೋಕ್ಷಿತಾ ಟಾರ್ಗೆಟ್

BBK11: ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿ ಔಟ್; ರಜತ್‌ ಮೇಲೆ ಭವ್ಯಾ, ಮೋಕ್ಷಿತಾ ಟಾರ್ಗೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.