ಪ್ರವಾಸಿಗರ ಆಕರ್ಷಣೆಯ ಪ್ರವಾಸಿ ತಾಣವಾಗುತ್ತಿರುವ ದಾಂಡೇಲಿಯ ಮೊಸಳೆ ಪಾರ್ಕ್
Dandeli Crocodile Park is becoming a tourist attraction for tourists
Team Udayavani, Jun 27, 2023, 12:45 PM IST
ದಾಂಡೇಲಿ: ನಗರದ ಪ್ರವಾಸೋದ್ಯಮ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿರುವ ತಾಲ್ಲೂಕಿನ ಆಲೂರು ಗ್ರಾಮ ಪಂಚಾಯ್ತು ವ್ಯಾಪ್ತಿಯಲ್ಲಿ ಬರುವ ಕೇರವಾಡದಲ್ಲಿರುವ ಮೊಸಳೆ ಪಾರ್ಕ್ ಪ್ರವಾಸಿಗರ ನೆಚ್ಚಿನ ತಾಣವಾಗಿ ಮಾರ್ಪಟ್ಟಿದೆ.
ಕಾಳಿ ನದಿಯ ಸುಂದರ ವಿಹಂಗಮ ತಟದಲ್ಲಿ ತಲೆಯೆತ್ತಿರುವ ಮೊಸಳೆ ಪಾರ್ಕನ್ನು ನೋಡಲು ಅತೀ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಸುಂದರವಾದ ಉದ್ಯಾನವನ ಹಾಗೂ ಸುರಕ್ಷಿತವಾಗಿ ನಿಂತುಕೊಂಡು ಮೊಸಳೆಗಳನ್ನು ವೀಕ್ಷಿಸಲು ಮಾಡಿದ ಕಾರಿಡಾರ್ ವ್ಯವಸ್ಥೆ ಅತ್ಯುತ್ತಮವಾಗಿದ್ದು, ಪ್ರವಾಸಿಗರ ಗಮನ ಸೆಳೆಯುತ್ತಿದೆ. ವೀಕೆಂಡ್ ದಿನಗಳಲ್ಲಂತೂ ಹೆಚ್ಚಿನ ಸಂಖ್ಯೆಯಲ್ಲಿ ದೂರದೂರುಗಳಿಂದ ಪ್ರವಾಸಿಗರು ಇಲ್ಲಿಗೆ ಬರುವುದು ಇಲ್ಲಿಯ ವಾಡಿಕೆಯಾಗಿ ಬೆಳೆದು ಬಿಟ್ಟಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ