Rajasthan: ಎರಡು ಲಾರಿಗಳ ಮಧ್ಯೆ ಅಪಘಾತ; 2 ಗಂಟೆಗಳ ಕಾಲ ಬಾನೆಟ್ನಲ್ಲಿ ಸಿಲುಕಿದ್ದ ಚಾಲಕ
Team Udayavani, Jun 27, 2023, 2:47 PM IST
ರಾಜಸ್ಥಾನ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು,ಸುಮಾರು 2 ಗಂಟೆಗಳ ಕಾಲ ಬಾನೆಟ್ನಲ್ಲಿ ಸಿಲುಕಿದ್ದ ಚಾಲಕನನ್ನು ರಕ್ಷಿಸಿದ ಘಟನೆ ಜೋಧ್ಪುರ-ಅಂಬಾಲಾ ಹೆದ್ದಾರಿಯ ಫತೇಪುರ್ ನಲ್ಲಿ ನಡೆದಿದೆ.
ಚಾಲಕನನ್ನು ಪಂಜಾಬ್ ನಿವಾಸಿ ಬಲರಾಜ್ ಸಿಂಗ್ ಎಂದು ಗುರುತಿಸಲಾಗಿದ್ದು, ಎರಡು ಗಂಟೆಗಳ ಪ್ರಯತ್ನದ ನಂತರ ಆತನನ್ನು ರಕ್ಷಿಸಲಾಯಿತು, ಆದರೆ ಘಟನೆಯಲ್ಲಿ ಅವರ ಎರಡೂ ಕಾಲುಗಳು ಮುರಿದಿವೆ ಎನ್ನಲಾಗಿದೆ.
ಜೋಧ್ಪುರ-ಅಂಬಾಲಾ ಹೆದ್ದಾರಿಯ ಫತೇಪುರ್-ಸಲಾಸರ್ ರಸ್ತೆಯ ಬಳಿ ಈ ಅಪಘಾತ ಸಂಭವಿಸಿದ್ದು, ಬಲರಾಜ್ ಸಿಂಗ್ ಬಾನೆಟ್ನಲ್ಲಿ ಸಿಲುಕಿಕೊಂಡಿದ್ದರು.
ರಸ್ತೆ ಅಪಘಾತದಲ್ಲಿ ಎರಡೂ ಟ್ರಕ್ಗಳ ಚಾಲಕ ಮತ್ತು ಕ್ಲೀನರ್ ಸೇರಿದಂತೆ ಇತರ ಮೂವರಿಗೆ ತೀವ್ರ ಗಾಯಗಳಾಗಿವೆ.
ಗಾಯಾಳುಗಳನ್ನು ಜೋಧಪುರದ ಕೈಲಾಶ್ (18), ಮಂಕಚಂದ್ (40) ಮತ್ತು ಬಲರಾಜ್ ಸಿಂಗ್ (25) ಎಂದು ಗುರುತಿಸಲಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ನಂತರ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು, ಪೊಲೀಸರು ಮಧ್ಯಪ್ರವೇಶಿಸಿ ವಾಹನ ಸಂಚಾರವನ್ನು ಸುಗಮಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.