ICC World Cup 2023: ಚಿನ್ನಸ್ವಾಮಿ ಮೈದಾನದಲ್ಲಿ ಎಷ್ಟು ಪಂದ್ಯ? ಇಲ್ಲಿದೆ ಮಾಹಿತಿ
Team Udayavani, Jun 27, 2023, 4:27 PM IST
ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ 2023ರ ಸಂಪೂರ್ಣ ವೇಳಾಪಟ್ಟಿಯನ್ನು ಇಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಬಿಡುಗಡೆ ಮಾಡಿದೆ. ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ನಡೆಯುವ ಕ್ರಿಕೆಟ್ ಹಬ್ಬಕ್ಕೆ ಭಾರತ ಸಂಪೂರ್ಣ ತಯಾರಿ ಮಾಡಿಕೊಂಡಿದೆ.
ಬೆಂಗಳೂರು ಸೇರಿ ಒಟ್ಟು ಹತ್ತು ಮೈದಾನಗಳಲ್ಲಿ ಪಂದ್ಯಗಳು ನಡೆಯಲಿದೆ. ಉದ್ಘಾಟನಾ ಪಂದ್ಯ ಮತ್ತು ಫೈನಲ್ ಪಂದ್ಯಗಳೆರಡೂ ಅಹಮದಾಬಾದ್ ನಲ್ಲಿ ನಡೆಯಲಿದೆ. ಮುಂಬೈ ಮತ್ತು ಕೋಲ್ಕತ್ತಾದಲ್ಲಿ ಸೆಮಿ ಫೈನಲ್ ಪಂದ್ಯಗಳು ನಡೆಯಲಿದೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಒಟ್ಟು ಐದು ವಿಶ್ವಕಪ್ ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. ಭಾರತದ ಒಂದು ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ.
ಬೆಂಗಳೂರಿನ ಪಂದ್ಯಗಳು
ಅಕ್ಟೋಬರ್ 20: ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ
ಅಕ್ಟೋಬರ್ 26: ಇಂಗ್ಲೆಂಡ್ ಮತ್ತು ಕ್ವಾಲಿಫಯರ್ 2
ನವೆಂಬರ್ 04: ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್
ನವೆಂಬರ್ 09: ನ್ಯೂಜಿಲ್ಯಾಂಡ್ ಮತ್ತು ಕ್ವಾಲಿಫಯರ್ 2
ನವೆಂಬರ್ 11: ಭಾರತ ಮತ್ತು ಕ್ವಾಲಿಫಯರ್ 1
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.