ಮುಂಬೈ-ಗೋವಾ ಸೆಮಿ-ಹೈ-ಸ್ಪೀಡ್ ವಂದೇ ಭಾರತ್ ರೈಲಿಗೆ ಚಾಲನೆ


Team Udayavani, Jun 27, 2023, 6:57 PM IST

ಮುಂಬೈ-ಗೋವಾ ಸೆಮಿ-ಹೈ-ಸ್ಪೀಡ್ ವಂದೇ ಭಾರತ್ ರೈಲಿಗೆ ಚಾಲನೆ

ಪಣಜಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 27 ರಂದು ಮುಂಬೈ-ಗೋವಾ ಸೆಮಿ-ಹೈ-ಸ್ಪೀಡ್ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು.

ಮಂಗಳವಾರ ಬೆಳಗ್ಗೆ 11 ಗಂಟೆಗೆ ಭೋಪಾಲ್‍ನ ರಾಣಿ ಕಮಲಾಪತಿ ರೈಲು ನಿಲ್ದಾಣದಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮುಂಬೈ-ಗೋವಾ ವಂದೇ ಭಾರತ್ ಎಕ್ಸ್‍ಪ್ರೆಸ್ ಸೇರಿದಂತೆ ಇತರ ನಾಲ್ಕು ರೈಲುಗಳಿಗೆ ಮೋದಿ ಚಾಲನೆ ನೀಡಿದರು.

ವಂದೇ ಭಾರತ್ ರೈಲು ಗೋವಾದ ಮಡಗಾಂವ್ ರೈಲು ನಿಲ್ದಾಣದಿಂದ ಬೆಳಗ್ಗೆ 11 ಗಂಟೆಗೆ ಮುಂಬೈಗೆ ತೆರಳಿತು. ಉದ್ಘಾಟನೆಗೂ ಮುನ್ನ ಡೊಳ್ಳು ಬಾರಿಸುವ ಮೂಲಕ ರೈಲನ್ನು ಸ್ವಾಗತಿಸಲಾಯಿತು. ಗೋವಾ ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ, ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್, ಕೇಂದ್ರ ಪ್ರವಾಸೋದ್ಯಮ ರಾಜ್ಯ ಸಚಿವ ಶ್ರೀಪಾದ್ ನಾಯ್ಕ್, ರಾಜ್ಯ ಪ್ರವಾಸೋದ್ಯಮ ಸಚಿವ ರೋಹನ್ ಖಂವಟೆ, ಮಹಾರಾಷ್ಟ್ರ ಆಹಾರ ಮತ್ತು ನಗರ ವ್ಯವಹಾರಗಳ ಸಚಿವ ರವೀಂದ್ರ ಚವ್ಹಾಣ್, ಸಂಸದ ಫ್ರಾನ್ಸಿಸ್ ಸರ್ದಿನ್, ರಾಜ್ಯಸಭಾ ಸಂಸದ ವಿನಯ್ ತೆಂಡೂಲ್ಕರ್, ಮಡಗಾಂವ್ ಶಾಸಕ ದಿಗಂಬರ್ ಕಾಮತ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಮಡಗಾಂವ್ ರೈಲು ನಿಲ್ದಾಣವನ್ನು ಪಂಚತಾರಾ ರೈಲು ನಿಲ್ದಾಣವನ್ನಾಗಿ ಮಾಡುವಂತೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದೇವೆ. ಮುಂದಿನ ವರ್ಷಗಳಲ್ಲಿ ಮಡಗಾಂವ್ ನಿಲ್ದಾಣದ ಸ್ವರೂಪ ಬದಲಾಗಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ವಂದೇ ಮಾತರಂ ವೇಳಾಪಟ್ಟಿ:
ವಂದೇ ಭಾರತ್ ಎಕ್ಸ್‍ಪ್ರೆಸ್ ದೇಶದ ಅತ್ಯಂತ ವೇಗದ ರೈಲು ಮತ್ತು ಮಡಗಾಂವ್‍ನಿಂದ ಮುಂಬೈವರೆಗಿನ ದೂರವನ್ನು ಕೇವಲ ಏಳೂವರೆಯಿಂದ ಎಂಟು ಗಂಟೆಗಳಲ್ಲಿ ಕ್ರಮಿಸುತ್ತದೆ. ಆದರೆ, ಮಳೆಗಾಲದಲ್ಲಿ ವೇಗದ ಮಿತಿಯಿಂದಾಗಿ ರೈಲು ಈಗ 10 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ 5.32 ಕ್ಕೆ ಮುಂಬೈಯಿಂದ ಹೊರಡುವ ಎಕ್ಸ್‍ಪ್ರೆಸ್ ಅದೇ ದಿನ ಮಧ್ಯಾಹ್ನ 3.30 ಕ್ಕೆ ಮಡಗಾಂವ್ ತಲುಪುತ್ತದೆ. ಮಡಗಾಂವ್‍ನಿಂದ ಹಿಂದಿರುಗುವ ಪ್ರಯಾಣವು ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಮಧ್ಯಾಹ್ನ 12.20 ಕ್ಕೆ ಪ್ರಾರಂಭವಾಗಿ ರಾತ್ರಿ 10.20 ಕ್ಕೆ ಮುಂಬೈ ತಲುಪುತ್ತದೆ.

ಇದನ್ನೂ ಓದಿ: Airport: ಕಸ್ಟಮ್ಸ್‌ ಅಧಿಕಾರಿಗಳೆಂದು ನಂಬಿಸಿ ವ್ಯಕ್ತಿಗೆ ಲಕ್ಷಾಂತರ ರೂ. ಪಂಗನಾಮ !

ಟಾಪ್ ನ್ಯೂಸ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ… ಮುಂದಿನ ಸಿಎಂ ಯಾರು?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

10-uv-fusion

Nature: ಪ್ರಕೃತಿ ಮಡಿಲಲ್ಲಿ ಒಂದು ಕ್ಷಣ

9-uv-fusion

Grandfather: ಬಡ ತಾತನ ಹೃದಯ ಶ್ರೀಮಂತಿಕೆ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.