ನಾಡಪ್ರಭು ಕೆಂಪೇಗೌಡರ ಸಾಧನೆ ಎಂದಿಗೂ ಅಮರ 

Team Udayavani, Jun 28, 2023, 2:20 PM IST

ನಾಡಪ್ರಭು ಕೆಂಪೇಗೌಡರ ಸಾಧನೆ ಎಂದಿಗೂ ಅಮರ 

ಮೈಸೂರು: ಕೆಲವು ಮಹಾನ್‌ ವ್ಯಕ್ತಿಗಳನ್ನು ಎಂದಿಗೂ ಮರೆಯಲು ಸಾಧ್ಯವಾಗುವುದಿಲ್ಲ. ಅವರು ನಮ್ಮೊಂದಿಗೆ ಇಲ್ಲದಿದ್ದರೂ ಸಾಧನೆಗಳು ಅಮರವಾಗಿರುತ್ತವೆ. ಇವರ ಸಾಲಿನಲ್ಲಿ ನಾಡಪ್ರಭು ಕೆಂಪೇಗೌಡ ಸೇರುತ್ತಾರೆ ಎಂದು ಸಂಸ ದ ಪ್ರತಾಪ್‌ ಸಿಂಹ ಹೇಳಿದರು.

ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತ್ಯುತ್ಸವದಲ್ಲಿ ಮಾತನಾಡಿ, ರಾಜ್ಯದ ಶೇ.52 ಆದಾಯ ಬೆಂಗಳೂರಿನಿಂದ ಬರುತ್ತಿದೆ. ಕರ್ನಾಟಕಕ್ಕೆ ಬೆಂಗಳೂರು ಕಾಮಧೇನುವಿನಂತಿದೆ. ಇಂತಹ ಮಹಾನ್‌ ವ್ಯಕ್ತಿಗಳ ಕೊಡುಗೆಗಳ ಬಗ್ಗೆ ಧನ್ಯತಾಭಾವ ಮನಸ್ಸಿನಲ್ಲಿರಬೇಕು ಎಂದು ಹೇಳಿದರು.

ಶಾಸಕ ಕೆ.ಹರೀಶ್‌ಗೌಡ ಮಾತನಾಡಿ, ನಮ್ಮಲ್ಲಿ ಒಗ್ಗಟ್ಟು ಸಂಘಟನೆಯ ಕೊರತೆ ಇದೆ. ಸಮುದಾಯದ ತಳಮಟ್ಟದಲ್ಲಿರುವ ವ್ಯಕ್ತಿಯ ನೆರವಿಗೆ ಸಂಘಟನೆಗಳು ಪೂರಕವಾಗುವ ನಿಟ್ಟಿನಲ್ಲಿ ಸಮುದಾಯದವರು ಒಗ್ಗಟ್ಟಾಗಿರಬೇಕು. ರಾಜ್ಯಮಟ್ಟದಲ್ಲಿ ನೀಡುವ ಕೆಂಪೇಗೌಡ ರತ್ನ ಪ್ರಶಸ್ತಿಯಂತೆ ಜಿಲ್ಲಾ ಮಟ್ಟದಲ್ಲೂ ಪ್ರತಿ ವರ್ಷ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಬೇಕು ಎಂದು ಅಭಿಪ್ರಾಯಪಟ್ಟರು.

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, 2015ರಲ್ಲಿ ಮೈಸೂರಿನ ಮಹಾರಾಜ ಮೈದಾನದಲ್ಲಿ 60 ಸಾವಿರ ಜನರನ್ನು ಸೇರಿಸಿ ಕೆಂಪೇಗೌಡರ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗಿತ್ತು. ದೆಹಲಿಯಲ್ಲಿ ಕೂಡ ಕೆಂಪೇಗೌಡರ ಉತ್ಸವ ಮಾಡಿದ್ದ ಸಂತೋಷ ನಮಗಿದೆ ಎಂದರು.

ಆದಿಚುಂಚನಗಿರಿ ಶಾಖಾಮಠದ ಶ್ರೀ ಸೋಮೇಶ್ವರ ನಾಥ ಸ್ವಾಮೀಜಿ, ಪಾಲಿ ಕೆ ಉಪಮೇಯರ್‌ ಡಾ.ಜಿ. ರೂಪ, ಸಾಹಿ ತಿ ಬನ್ನೂರು ಕೆ. ರಾಜು, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜೆ. ಗೋವಿಂದರಾಜು, ಕಸಾಪ ಜಿಲ್ಲಾ ಧ್ಯಕ್ಷ ಮಡ್ಡೀಕೆರೆ ಗೋಪಾಲ್‌ ಇದ್ದರು.

ಟಾಪ್ ನ್ಯೂಸ್

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.