ಫಸ್ಟ್‌ ಕಿಸ್ಸಿಂಗ್ ಸೀನ್‌ ಬಳಿಕ ಬಾಯಿಯನ್ನು ಡೆಟಲ್‌ನಿಂದ ತೊಳೆದುಕೊಂಡಿದ್ದೆ: ನೀನಾ ಗುಪ್ತಾ


Team Udayavani, Jun 28, 2023, 3:32 PM IST

ಫಸ್ಟ್‌ ಕಿಸ್ಸಿಂಗ್ ಸೀನ್‌ ಬಳಿಕ ಬಾಯಿಯನ್ನು ಡೆಟಲ್‌ನಿಂದ ತೊಳೆದುಕೊಂಡಿದ್ದೆ: ನೀನಾ ಗುಪ್ತಾ

ಮುಂಬಯಿ: ಬಾಲಿವುಡ್‌ ನ ಹಿರಿಯ ನಟಿ ನೀನಾ ಗುಪ್ತಾ ಸದ್ಯ ನೆಟ್‌ಫ್ಲಿಕ್ಸ್ ನಲ್ಲಿ ಸ್ಟ್ರೀಮ್‌ ಆಗಲಿರುವ ಆಂಥಾಲಜಿ ಸಿನಿಮಾ ʼಲಸ್ಟ್ ಸ್ಟೋರಿಸ್ 2′ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದ ಪ್ರಚಾರದ ವೇಳೆ ಬಾಲಿವುಡ್‌ ವೆಬ್‌ ಸೈಟ್‌ ವೊಂದರ ಜೊತೆ ಮಾತನಾಡಿದ ಅವರು ತನ್ನ ಮೊದಲ ಮುತ್ತಿನ ಕಥೆಯನ್ನು ಹೇಳಿದ್ದಾರೆ.

“ಇನ್ಸ್ಟಂಟ್ ಬಾಲಿವುಡ್” ಜೊತೆ ಮಾತನಾಡಿದ ಅವರು “ ಚಿತ್ರರಂಗದಲ್ಲಿ ಒಬ್ಬ ಕಲಾವಿದನಾಗಿ ಎಲ್ಲ ರೀತಿಯ ದೃಶ್ಯಗಳನ್ನು ಮಾಡಬೇಕು, ಕೆಲವೊಮ್ಮೆ ಕೆಸರಿನಲ್ಲಿ ಹೆಜ್ಜೆ ಹಾಕಬೇಕು, ಕೆಲವೊಮ್ಮೆ ಬಿಸಿಲಿನಲ್ಲಿ ಗಂಟೆಗಟ್ಟಲೆ ನಿಲ್ಲಬೇಕಾಗುತ್ತದೆ. ಹಲವು ವರ್ಷಗಳ ಹಿಂದೆ ದಿಲೀಪ್ ಧವನ್ ಜತೆ ಧಾರಾವಾಹಿಯೊಂದನ್ನು ಮಾಡಿದ್ದೆ. ಇದರಲ್ಲಿ ನಾನು ಲಿಪ್-ಟು-ಲಿಪ್ ಕಿಸ್‌ ಮಾಡಿದ್ದೆ. ಇದು ಭಾರತೀಯ ಟಿವಿಯಲ್ಲಿ ಮೊಟ್ಟಮೊದಲ ಲಿಪ್-ಟು-ಲಿಪ್ ಚುಂಬನದ ದೃಶ್ಯವಾಗಿತ್ತು. ಆ ಸಮಯದಲ್ಲಿ ನಾನು ರಾತ್ರಿಯಿಡೀ ನಿದ್ದೆ ಮಾಡಲು ಸಾಧ್ಯವಾಗಲಿಲ್ಲ. ಅವನು ನನ್ನ ಸ್ನೇಹಿತನಂತೆ ಇರಲಿಲ್ಲ,ಅವನು ನೋಡೋಕೆ ಚೆನ್ನಾಗಿ ಕಾಣುತ್ತಿದ್ದ. ಆದರೆ ಆ ಸಂದರ್ಭಗಳಲ್ಲಿ ಅದು ಮುಖ್ಯವಾಗಿರಲಿಲ್ಲ. ದೈಹಿಕವಾಗಿ ಮತ್ತು ಮಾನಸಿಕವಾಗಿ ನಾನು ಸಿದ್ಧವಾಗಿರಲಿಲ್ಲ. ನಾನು ತುಂಬಾ ಚಿಂತಿತಳಾಗಿದ್ದೆ. ಆದರೆ ನಾನು ಅದನ್ನು ಮಾಡಲೇಬೇಕಿತ್ತು. ಕೆಲವರಿಗೆ ಕಾಮಿಡಿ ಬರಲ್ಲ, ಕೆಲವರಿಗೆ ಕ್ಯಾಮೆರಾ ನೋಡಿದಾಗ ಕಣ್ಣಲ್ಲಿ ಅಳು ಬರಲ್ಲ. ಆದರೆ ನಾನು ಜಾಸ್ತಿ ಯೋಚಿಸದೇ ಅದನ್ನು ಮಾಡಿಯೇ ಬಿಟ್ಟೆ. ಕಿಸ್ಸಿಂಗ್‌ ಸೀನ್‌ ಮುಗಿದ ತಕ್ಷಣ ನನ್ನ ಬಾಯಿಯನ್ನು ನಾನು ಡೆಟಲ್‌ ನಿಂದ ತೊಳೆದುಕೊಂಡಿದ್ದೆ. ಆ ಸ್ಥಿತಿ ನನಗೆ ತುಂಬಾ ಕಷ್ಟಕರವಾಗಿತ್ತು” ಎಂದು ಹೇಳಿದ್ದಾರೆ.

ಸದ್ಯ ನೀನಾ ಗುಪ್ತಾ ಶೀಘ್ರದಲ್ಲೇ ʼಲಸ್ಟ್ ಸ್ಟೋರೀಸ್ 2ʼ ನಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ತಮನ್ನಾ ಭಾಟಿಯಾ, ವಿಜಯ್ ವರ್ಮಾ, ಕಾಜೋಲ್, ಕುಮುದ್ ಮಿಶ್ರಾ ಮುಂತಾದ ಕಲಾವಿದರು ನಟಿಸಿದ್ದಾರೆ.

 

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.