Anna Bhagya; ಹಣ ಏನು ತಿನ್ನುವುದಕ್ಕೆ ಆಗುತ್ತದಾ…:ಅಕ್ಕಿ ವಿಚಾರದಲ್ಲಿ ಬಿಜೆಪಿ ಆಕ್ರೋಶ

ಮಾನ್ಯ ಸಿದ್ದರಾಮಯ್ಯನವರೇ.... ಡೋಂಗಿ ರಾಜಕಾರಣ ಸರಿಯಲ್ಲ: ನಳಿನ್

Team Udayavani, Jun 28, 2023, 6:14 PM IST

nalin-kumar

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲು 5 ಕೆಜಿ ಅಕ್ಕಿಯ ಹಣವನ್ನು ನೀಡುವುದಾಗಿ ಘೋಷಿಸಿರುವ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಆಕ್ರೋಶ ಹೊರ ಹಾಕಿದೆ.

”ಮಾನ್ಯ ಸಿದ್ದರಾಮಯ್ಯನವರೇ…ಕೊನೆಗೂ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಒಪ್ಪಿಕೊಂಡಿರುವುದಕ್ಕೆ ಧನ್ಯವಾದಗಳು.ನಿಮ್ಮ ಎಟಿಎಂ ಸರಕಾರಕ್ಕೆ ಮರ್ಯಾದೆ, ವಚನಬದ್ಧತೆ ಇರುವುದೇ ಆದರೆ, ನೀವು ಕೊಡಬೇಕಿರುವುದು ಕೇವಲ 5 ಕೆಜಿಯ ಅಕ್ಕಿಯ ಹಣವನ್ನಲ್ಲ…10 ಕೆಜಿ ಅಕ್ಕಿಯನ್ನು ರಾಜ್ಯ ಸರಕಾರ ಪೂರೈಸಲಿದೆ ಎಂದು ಎದೆ ಬಡಿದುಕೊಂಡಂತೆ, 10 ಕೆಜಿಯ ಸಂಪೂರ್ಣ ಹಣವನ್ನು ಜನರ ಖಾತೆಗಳಿಗೆ ವರ್ಗಾಯಿಸಿ.ಕೊಟ್ಟ ಮಾತು ತಪ್ಪಿ ನಡೆದರೆ ಮೆಚ್ಚಲಾರರು ಕನ್ನಡಿಗರು..!” ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: Anna Bhagya ; ಅಕ್ಕಿ ಸಂಗ್ರಹವಾಗುವವರೆಗೆ ಹಣ ನೀಡಲು ತೀರ್ಮಾನಿಸಿದ ಸರಕಾರ

ನಳಿನ್ ಕುಮಾರ್ ಕಟೀಲ್ ಆಕ್ರೋಶ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿ ”ಸಿದ್ದರಾಮಯ್ಯ ಅವರ ಸರಕಾರ ವಚನ ಭ್ರಷ್ಟವಾಗಿದೆ. ಅಕ್ಕಿ ಕೊಡದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಚುನಾವಣ ಪೂರ್ವದಲ್ಲಿ 10 ಕೆಜಿ ಅಕ್ಕಿ ಅಂದಿದ್ದರು, ಒಟ್ಟು 15 ಕೆ.ಜಿ ಅಕ್ಕಿ ಕೊಡಬೇಕಿತ್ತು. ಈಗ ಅಕ್ಕಿಗೆ ಹಣ ಹಾಕಲು ಹೊರಟಿದ್ದಾರೆ. ಹಣ ಏನು ತಿನ್ನುವುದಕ್ಕೆ ಆಗುತ್ತದೋ ಎಂದು ಈ ಹಿಂದೆ ಸಿದ್ದರಾಮಯ್ಯ ಹೇಳಿದ್ದರು. ನಿಮಗೆ ಶಕ್ತಿ ಇದ್ದರೆ 10 ಕೆಜಿ ಅಕ್ಕಿ ಕೊಡಬೇಕು. ಹಣ ಹಾಕುವ ಡೋಂಗಿ ರಾಜಕಾರಣ ಸರಿಯಲ್ಲ. ಇದನ್ನು ನಾವು ಖಂಡಿಸುತ್ತೇವೆ. ನುಡಿದಂತೆ ನಡೆಯದಿದ್ದಲ್ಲಿ ಸದನದ ಒಳಗೂ ಹೊರಗೂ ಹೋರಾಟ ಮಾಡುತ್ತೇವೆ” ಎಂದು ಕಿಡಿ ಕಾರಿದ್ದಾರೆ.

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.