ಮಣಿಪುರ ಹಿಂಸಾಚಾರ ವಿಚಾರದಲ್ಲಿ ಮೌನ: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಹಿಷ್ಕಾರ

Team Udayavani, Jun 29, 2023, 7:00 AM IST

ಮಣಿಪುರ ಹಿಂಸಾಚಾರ ವಿಚಾರದಲ್ಲಿ ಮೌನ: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಹಿಷ್ಕಾರ

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೌನ ವಹಿಸಿರುವ ಹಿನ್ನೆಲೆಯಲ್ಲಿ, ಜೂ.30ರಂದು ದೆಹಲಿ ವಿಶ್ವವಿದ್ಯಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಬಹಿಷ್ಕರಿಸಲು ಕಾಂಗ್ರೆಸ್‌ ಬೆಂಬಲಿತ ಶಿಕ್ಷಕರ ಗುಂಪೊಂದು ನಿರ್ಧರಿಸಿದೆ.

ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವ ಸಂಭ್ರಮದ ಪ್ರಯುಕ್ತ ಶುಕ್ರವಾರ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲಾಗಿದೆ.

“ಮಣಿಪುರ ಘಟನೆ ಹಾಗೂ ದೆಹಲಿ ವಿಶ್ವವಿದ್ಯಾಲಯದ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮಸ್ಯೆಯ ವಿಷಯದಲ್ಲಿ ಕೇಂದ್ರ ಸರ್ಕಾರದ ನಿರಾಸಕ್ತ ವರ್ತನೆಯನ್ನು ಖಂಡಿಸಿ ಪ್ರಧಾನಿ ಮೋದಿ ಅವರ ವಿವಿ ಭೇಟಿ ಕಾರ್ಯಕ್ರಮವನ್ನು ಬಹಿಷ್ಕರಿಸಲು ಐಎನ್‌ಟಿಇಸಿ ತೀರ್ಮಾನಿಸಿದೆ. ಮಣಿಪುರ ಹಿಂಸಾಚಾರ ಕುರಿತು ಪ್ರಧಾನಿ ಮೋದಿ ಅವರು ಇದುವರೆಗೆ ಒಂದು ಹೇಳಿಕೆಯನ್ನೂ ಸಹ ನೀಡಿಲ್ಲ. ಕಳೆದ 2 ತಿಂಗಳಿಂದ ಮಣಿಪುರದಲ್ಲಿ ಶಾಲಾ-ಕಾಲೇಜುಗಳು ಬಂದ್‌ ಆಗಿವೆ. ಇದರಿಂದ ಶಿಕ್ಷಣ ಕ್ಷೇತ್ರಕ್ಕೆ ಹೊಡೆತ ಬಿದ್ದಿದೆ’ ಎಂದು ಐಎನ್‌ಟಿಇಸಿ ವಕ್ತಾರರು ದೂರಿದ್ದಾರೆ.

ಟಾಪ್ ನ್ಯೂಸ್

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Chennai: ನೇಮಕಾತಿ ಜಾಹೀರಾತಲ್ಲಿ ವೈವಾಹಿಕ ಮಾನದಂಡ ತೆಗೆಯಲು ಸೂಚನೆ ?

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.