ಫೆಬ್ರವರಿಗೆ ತೇಜಸ್ MK -1 A ಸೇರ್ಪಡೆ
Team Udayavani, Jul 1, 2023, 7:10 AM IST
ನವದೆಹಲಿ: ಮುಂದಿನ ವರ್ಷ ಫೆಬ್ರವರಿ ವೇಳೆಗೆ ಭಾರತೀಯ ವಾಯು ಪಡೆಗೆ ಲಘು ಯುದ್ಧ ವಿಮಾನ ತೇಜಸ್ ಎಂಕೆ-1ಎ ಸೇರ್ಪಡೆಯಾಗಲಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಸ್ವದೇಶಿ ನಿರ್ಮಿತ ಈ ಯುದ್ಧ ವಿಮಾನವು ಕ್ಷಿಪಣಿಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಉಡಾಯಿಸುವ ಸಾಮರ್ಥಯವನ್ನು ಹೊಂದಿದೆ.
2021ರ ಫೆಬ್ರವರಿಯಲ್ಲಿ ಹಿಂದೂಸ್ತಾನ್ ಏರೋನಾಟಿಕಲ್ಸ್ ಲಿಮಿಟೆಡ್(ಎಚ್‌ಎಎಲ್) ಮತ್ತು ರಕ್ಷಣಾ ಸಚಿವಾಲಯದ ನಡುವೆ 48,000 ಕೋಟಿ ರೂ. ಮೊತ್ತದಲ್ಲಿ 83 ತೇಜಸ್ ಎಂಕೆ-1ಎ ಯುದ್ಧ ವಿಮಾನಗಳ ಖರೀದಿ ಒಪ್ಪಂದ ಏರ್ಪಟ್ಟಿತ್ತು.
2,725 ಕೋಟಿ ರೂ. ಒಪ್ಪಂದ:
2,725 ಕೋಟಿ ರೂ. ವೆಚ್ಚದಲ್ಲಿ ಜಲಾಂತರ್ಗಾಮಿ ಐಎನ್‌ಎಸ್ ಶಂಕುಶ್ ಮರುಜೋಡಣೆಗಾಗಿ ರಕ್ಷಣಾ ಸಚಿವಾಲಯ ಮತ್ತು ಮಜಗಾನ್ ಡಾಕ್ ಶಿಪ್‌ಬಿಲ್ಡರ್ ಲಿ.(ಎಂಡಿಎಲ್) ನಡುವೆ ಶುಕ್ರವಾರ ಒಪ್ಪಂದ ಏರ್ಪಟ್ಟಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.