Ramnagar: ಕನಕಪುರ ತಾಲೂಕಿನಲ್ಲಿ ಕಾಡಾನೆಗಳು ಪ್ರತ್ಯಕ್ಷ!
Team Udayavani, Jul 1, 2023, 11:58 AM IST
ರಾಮನಗರ: ಕನಕಪುರ ತಾಲೂಕಿನ ಕೆರಳಾಳುಸಂದ್ರ ಗ್ರಾಮದಲ್ಲಿ ಆನೆ ಪ್ರತ್ಯಕ್ಷವಾಗಿದ್ದು ಸಾರ್ವಜನಿಕರು ಆತಂಕಗೊಂಡಿದ್ದಾರೆ.
ಗ್ರಾಮಗಳಲ್ಲಿ ಸರಿಸುಮಾರು 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. ಕಾಡಾನೆ ಹಿಂಡು ನೋಡಿ ಆತಂಕಕ್ಕೊಳಗಾದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ಕಾಡಾನೆಗಳು ಕಾವೇರಿ ವನ್ಯಜೀವಿ ವಲಯದಿಂದ ಬಂದಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಕಾಡಾನೆ ಹಿಂಡನ್ನು ಕಾಡಿಗಟ್ಟಲು ಹರಸಾಹಸಪಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Elephant Camp: ರಾಮನಗರದ ಮುತ್ತತ್ತಿ ಬಳಿ ರಾಜ್ಯದ 10ನೇ ಆನೆ ಕ್ಯಾಂಪ್ ಶೀಘ್ರ ಆರಂಭ?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.