ಸಂಬರಗಿ: ನೀರು-ಮೇವಿಗೆ ಪರದಾಟ; ಬರ ಘೋಷಣೆಗೆ ಆಗ್ರಹ

30 ಗ್ರಾಮಗಳಿಗೆ ನೀರಿನ ಟ್ಯಾಂಕರ್‌ ಹಾಗೂ ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಕಲ್ಪಿಸಬೇಕು.

Team Udayavani, Jul 1, 2023, 2:15 PM IST

ಸಂಬರಗಿ: ನೀರು-ಮೇವಿಗೆ ಪರದಾಟ; ಬರ ಘೋಷಣೆಗೆ ಆಗ್ರಹ

ಸಂಬರಗಿ: ಗಡಿ ಗ್ರಾಮಗಳಲ್ಲಿ ಮಳೆ ಕೊರತೆಯಿಂದ ನೀರಿನ ಸಮಸ್ಯೆ ಹೆಚ್ಚಾಗಿದ್ದು ಕುಡಿಯುವ ನೀರಿಗಾಗಿ ಪಕ್ಕದ ಮಹಾರಾಷ್ಟ್ರ ರಾಜ್ಯದ ಗ್ರಾಮಗಳಿಂದ ಟ್ಯಾಂಕರ್‌ ನೀರನ್ನು ಖರೀದಿ ಮಾಡಿ ತರಬೇಕಾಗಿದೆ.

ರಾಜ್ಯ ಸರ್ಕಾರ ಶೀಘ್ರ ಬರಗಾಲ ಘೋಷಣೆ ಮಾಡಿ ಗೋಶಾಲೆ ಹಾಗೂ ನೀರು ಪೂರೈಕೆಗಾಗಿ ಟ್ಯಾಂಕರ್‌ ಪ್ರಾರಂಭ ಮಾಡಬೇಕೆಂದು ಗಡಿ ಭಾಗದ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮುಂಗಾರು ಮಳೆ ವಿಫಲಗೊಂಡಿದ್ದು, ಇದರಿಂದ ರೈತರು ಬಿತ್ತನೆ ಕಾರ್ಯ ಕೈಗೊಳ್ಳಲಾಗದೆ ಕಂಗಾಲಾಗಿದ್ದಾರೆ. ನದಿಗಳು ಬತ್ತಿವೆ. ಸದ್ಯದ ಪರಿಸ್ಥಿತಿಯಲ್ಲಿ ಸರಕಾರ ಗಡಿ ಭಾಗದ ಸುಮಾರು 30 ಗ್ರಾಮಗಳಿಗೆ ನೀರಿನ ಟ್ಯಾಂಕರ್‌ ಹಾಗೂ ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಕಲ್ಪಿಸಬೇಕು.

ಸಂಬರಗಿ, ಶಿರೂರ, ಪಾಂಡೇಗಾಂವ, ಖೀಳೇಗಾಂವ, ಜಕ್ಕಾರಟ್ಟಿ, ಆಜೂರ, ಅನಂತಪೂರ, ಮಲಾಬಾದ, ಶಿವನೂರ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿನ ಭಯಾನಕ ಸಮಸ್ಯೆ ಇದ್ದು, ಜನ ಮೀರಜ ತಾಲೂಕಿನ ಸಲಗರ, ಬೆಳ್ಳಂಕಿ,
ಜಾಂಡರವಾಡಿ ಹಾಗೂ ಕವಟೆಮಹಾಂಕಾಳ ತಾಲೂಕಿನ ರಾಂಜನಿ, ಲೋಣಾರವಾಡಿ, ಕೋಕಳಾ, ಧುಳಗಾಂವ, ಕೊಂಗನೋಳಿ ಭಾಗಗಳಿಂದ ಮೂರು ಸಾವಿರ ರೂಪಾಯಿಗೆ ಒಂದು ಟ್ಯಾಂಕರ್‌ ನೀರು ಖರೀದಿ ಮಾಡಿ ತರುತ್ತಿದ್ದಾರೆ.

ಶೀಘ್ರದಲ್ಲಿ ಜಿಲ್ಲಾಡಳಿತ ಇತ್ತ ಗಮನಹರಿಸಿ ನೀರು-ಮೇವಿನ ಸಮಸ್ಯೆ ಪರಿಹರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಜಕ್ಕಾರಟ್ಟಿ ಗ್ರಾಮದ ಖುಟ್ಟೆ ತೋಟದ ರೈತ ಸುಭಾಷ ಖುಟ್ಟೆ ಅವರು ತಮ್ಮ ಕಬ್ಬು ಬೆಳೆ ಒಣಗಿದರೂ ಚಿಂತೆ ಮಾಡದೇ ಸ್ವಂತ ಕೊಳವೆ ಬಾವಿಯಿಂದ ಜನರಿಗೆ ನೀರು ಪೂರೈಸುತ್ತಿದ್ದಾರೆ. ಜಕ್ಕಾರಟ್ಟಿ ಗ್ರಾಪಂ ಅಧ್ಯಕ್ಷ ಸಿದ್ದು ಖೋತ ಮಾತನಾಡಿ, ಸದ್ಯದ ಪರಿಸ್ಥಿತಿಯಲ್ಲಿನಮ್ಮ ಗ್ರಾಮಕ್ಕೆ ನೀರಿಲ್ಲ. ನಾವು ಮಹಾರಾಷ್ಟ್ರದಿಂದ ಟ್ಯಾಂಕರ್‌ ನೀರು ಖರೀದಿ ಮಾಡಿ ಗ್ರಾಮಕ್ಕೆ ಪೂರೈಸುತ್ತಿದ್ದೇವೆ ಎಂದರು.

ಸರ್ಕಾರ ಇನ್ನೂ ಬರ ಘೋಷಿಸಿಲ್ಲ. ಜನರ ಅಗತ್ಯಕ್ಕೆ ತಕ್ಕಂತೆ ತಮ್ಮ ಅನುದಾನದಲ್ಲಿ ಟ್ಯಾಂಕರ್‌ ನೀರು ತರಿಸುವ ಅಧಿಕಾರವನ್ನು ಗ್ರಾಮ ಪಂಚಾಯ್ತಿಗಳಿಗೇ ನೀಡಲಾಗಿದೆ.
ಬಿ.ಎಸ್‌. ಖಡಕಬಾವಿ, ತಹಶೀಲ್ದಾರ್‌, ಅಥಣಿ

ಟಾಪ್ ನ್ಯೂಸ್

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

Boxing legend Mike Tyson hints at retirement

Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್‌ ದಿಗ್ಗಜ ಮೈಕ್‌ ಟೈಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.