Vitla: ಪತಿ-ಪತ್ನಿ ಆತ್ಮಹತ್ಯೆಗೆ ಯತ್ನ: ಪತಿ ಸಾವು, ಪತ್ನಿ ಗಂಭೀರ
Team Udayavani, Jul 1, 2023, 11:53 PM IST
ವಿಟ್ಲ: ಅನಂತಾಡಿಯ ಬಾಕಿಲದಲ್ಲಿ ಪತಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಮೃತಪಟ್ಟಿದ್ದಾರೆ. ಪತ್ನಿಯನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನಂತಾಡಿ ಬಾಕಿಲ ನಿವಾಸಿ, ಬಸ್ ಚಾಲಕ ಪ್ರತಾಪ್ (35) ಮೃತಪಟ್ಟಿದ್ದು, ವೀಣಾ (32) ಗಂಭೀರ ಸ್ಥಿತಿಯಲ್ಲಿದ್ದು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ರಾತ್ರಿ ನೇಣು ಬಿಗಿದುಕೊಂಡಿದ್ದು, ಮಾಹಿತಿ ತಿಳಿದ ಸ್ಥಳೀಯರು ಇಬ್ಬರನ್ನೂ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರತಾಪ್ ಮೃತಪಟ್ಟಿರುವುದನ್ನು ವೈದ್ಯರು ದೃಢೀಕರಿಸಿದ್ದು, ಪತ್ನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ವರ್ಗಾಯಿಸಿದ್ದಾರೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.