YouTube Bodybuilding Star ಜೋ ಲಿಂಡ್ನರ್ ನಿಧನ
Team Udayavani, Jul 2, 2023, 10:37 AM IST
ಬ್ಯಾಂಕಾಕ್: ಬಾಡಿಬಿಲ್ಡರ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿದ್ದ ಜೋ ಲಿಂಡ್ನರ್ (30) ನಿಧನರಾಗಿದ್ದಾರೆ.
ರಕ್ತನಾಳ ಸಮಸ್ಯೆಯಿಂದ ಬಳಲುತ್ತಿದ್ದ ಅವರು ನಿಧನ ಹೊಂದಿದ್ದು, ಅವರ ಗೆಳತಿ ನಿಚಾ ಸಾವಿನ ಸುದ್ದಿಯನ್ನ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಕೇವಲ 2 ದಿನಗಳ ಹಿಂದೆಯಷ್ಟೇ ಜೋ ಲಿಂಡ್ನರ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಫಿಟ್ನೆಸ್ ಕುರಿತ ವಿಡಿಯೋ ಹಂಚಿಕೊಂಡಿದ್ದರು. ಆರೋಗ್ಯಕರ ದೇಹದಾರ್ಢ್ಯ ಅಭ್ಯಾಸಗಳನ್ನು ರೂಢಿಸಿಕೊಳ್ಳುವ ಕಡೆಗೆ ಬದಲಾಗುವಂತೆ ಕರೆ ನೀಡಿದರು.
ಲಿಂಡ್ನರ್ ಯುಟ್ಯೂಬ್ನಲ್ಲಿ 9,40,000 ಚಂದಾದಾರರು ಹಾಗೂ ಇನ್ಸ್ಟಾಗ್ರಾಮ್ನಲ್ಲಿ 8.5 ದಶಲಕ್ಷ ಫಾಲೋವರ್ಸ್ ಗಳನ್ನ ಹೊಂದಿದ್ದರು. ಪ್ರತಿದಿನ ಯುಟ್ಯೂಬ್ನಲ್ಲಿ ಫಿಟ್ನೆಸ್ ತರಬೇತಿ ಜೊತೆಗೆ ಆಹಾರ ಸೇವನೆಯ ಕ್ರಮದ ಬಗ್ಗೆಯೂ ಸಲಹೆ ನೀಡುತ್ತಿದ್ದರು.
ಲಿಂಡ್ನರ್ ನಿಧನದ ಸುದ್ದಿ ಕೇಳಿ ಅಭಿಮಾನಿಗಳು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.