ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರೆಗೆ ಗಂಭೀರ ಗಾಯ

Team Udayavani, Jul 3, 2023, 5:32 AM IST

CAR ACCIDENT

ಬೆಳ್ತಂಗಡಿ: ಕನ್ಯಾಡಿಯಿಂದ ಬೆಳ್ತಂಗಡಿ ಕಡೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಗೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ಕನ್ಯಾಡಿಯಲ್ಲಿ ರವಿವಾರ ಸಂಭವಿಸಿದೆ.

ಬೆಳ್ತಂಗಡಿಯ ದೇವಸ್ಥಾನ ವೊಂದರ ಸಹ ಅರ್ಚಕ ಅಮೇಯ ಭಟ್‌ ಅವರ ಪತ್ನಿ ಶ್ರೀರಕ್ಷಾ ಕಿಣಿ (22) ಅಪಘಾತಕ್ಕೀಡಾದವರು.

ತನ್ನ ತಾಯಿ ಮನೆ ಕನ್ಯಾಡಿಗೆ ತೆರಳಿದ್ದು, ಅಲ್ಲಿಂದ ಹಿಂದಿರುಗಿ ಬೆಳ್ತಂಗಡಿಗೆ ಬರುತ್ತಿದ್ದ ವೇಳೆ ಉಜಿರೆ ಕಡೆಯಿಂದ ಬರುತ್ತಿದ್ದ ರಮೇಶ್‌ ಎಂಬಾತ ಚಲಾಯಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಹಾಗೂ ಹತ್ಯಡ್ಕದ ಸತೀಶ್‌ ಶೆಟ್ಟಿ ಅವರು ಚಲಾಯಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್‌ ಇಬ್ಭಾಗವಾಗಿ ಸಂಪೂರ್ಣ ಜಖಂಗೊಂಡು ಸವಾರೆ ಗಂಭೀರ ಗಾಯಗೊಂಡಿದ್ದಾರೆ.

ತತ್‌ಕ್ಷಣ ಅವರನ್ನು ಸ್ಥಳೀಯರು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆ ದೊಯ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಸತೀಶ್‌ ಶೆಟ್ಟಿಯವರು ದೂರು ದಾಖಲಿಸಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಸರಕಾರಿ ಇಲಾಖೆಯ ಕಾರು !
ಅಪಘಾತ ಎಸಗಿದ ಕಾರು ಬೆಂಗಳೂರು ನೋಂದಣಿ ಹೊಂದಿದ್ದು, ಲೋಕೋಪಯೋಗಿ ಇಲಾಖೆಗೆ ಸೇರಿದ್ದಾಗಿದೆ. ಆದರೆ ಕಾರಿನಲ್ಲಿ ಇಲಾಖೆಯ ಅಧಿಕಾರಿಗಳು ಯಾರೂ ಇರಲಿಲ್ಲ. ಚಾಲಕ ಮತ್ತು ಇನ್ನೋರ್ವ ವ್ಯಕ್ತಿ ಮಾತ್ರ ಇದ್ದರು. ಸರಕಾರಿ ವಾಹನವನ್ನು ಇಲಾಖೆಯ ಕೆಲಸಕ್ಕೆ ಹೊರತುಪಡಿಸಿ ಅನ್ಯ ಉದ್ದೇಶಗಳಿಗೆ ಬಳಸುವಂತಿಲ್ಲ ಮತ್ತು ನಿರ್ದಿಷ್ಟ ವ್ಯಾಪ್ತಿಗಿಂತ ಹೊರಗೆ ವಾಹನವನ್ನು ಕೊಂಡೊಯ್ಯಬೇಕಿದ್ದಲ್ಲಿ ಹಿರಿಯ ಅಧಿಕಾರಿಗಳ ಅನುಮತಿ ಬೇಕಾಗಿರುತ್ತದೆ. ಆದರೆ ಇಲ್ಲಿ ಅಧಿಕಾರಿಯೇ ಇಲ್ಲದೆ ಚಾಲಕ ಮಾತ್ರ ವಾಹನವನ್ನು ಚಲಾಯಿಸಿಕೊಂಡು ಬಂದಿದ್ದು, ದುರ್ಬಳಕೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗಿದ್ದು, ಪೊಲೀಸ್‌ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.

ಟಾಪ್ ನ್ಯೂಸ್

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.