ವಿವಾಹದ ಹಿಂದಿನ ದಿನ ವರನ ತಂದೆ ನಾಪತ್ತೆ!
Team Udayavani, Jul 3, 2023, 5:36 AM IST
ಪುತ್ತೂರು: ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆಯಾಗಿರುವ ಕುರಿತು ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಳಮೊಗ್ರು ಗ್ರಾಮದ ಕುಂಬ್ರ ನಿವಾಸಿ ಉಮ್ಮರ್ ನಾಪತ್ತೆಯಾದವರು. ಜು.1ರಂದು ಮಧ್ಯಾಹ್ನ 3 ಗಂಟೆಯವರೆಗೆ ಪುತ್ತೂರಿನಲ್ಲಿದ್ದ ಅವರು ಬಳಿಕ ನಾಪತ್ತೆಯಾಗಿದ್ದು, ಮೊಬೈಲ್ ಸ್ವಿಚ್ ಆಫ್ ಆಗಿದೆ. ಮಗನ ಮದುವೆ ಜು.3ರಂದು ನಡೆಯಲಿದ್ದು, ಜು. 2ರಂದು ಮದರಂಗಿ ಶಾಸ್ತ್ರ ನಿಗದಿಯಾಗಿತ್ತು. ಈಗ ಇವರು ನಾಪತ್ತೆಯಾಗಿರುವ ಕಾರಣ ಕಾರ್ಯಕ್ರಮ ರದ್ದು ಮಾಡಲಾಗಿದೆ. ಮನೆಯವರು ದೂರು ದಾಖಲಿಸಿದ್ದು, ಮೊಬೈಲ್ ಲೊಕೇಶನ್ ಆಧಾರದಲ್ಲಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.