![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 3, 2023, 2:20 PM IST
ಹೈದರಾಬಾದ್: ವರ್ಷದ ಬಹು ದೊಡ್ಡ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದಾಗಿರುವ ಹೊಂಬಾಳೆ ಫಿಲ್ಮ್ಸ್ ಅವರ ʼಸಲಾರ್ʼ ಟೀಸರ್ ರಿಲೀಸ್ ಡೇಟ್ ರಿವೀಲ್ ಆಗಿದೆ.
ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ʼಸಲಾರ್ʼ ಸಿನಿಮಾ ಪ್ರಭಾಸ್ ವೃತ್ತಿ ಬದುಕಿನ ಮತ್ತೊಂದು ಬ್ಲಾಕ್ ಬಸ್ಟರ್ ಹಿಟ್ ಆಗುವ ಸಿನಿಮಾವೆನ್ನುವ ಮಾತುಗಳು ಈಗಾಗಲೇ ಟಾಲಿವುಡ್ ರಂಗದಲ್ಲಿ ಕೇಳಿ ಬರುತ್ತಿದೆ.
ಇತ್ತೀಚೆಗೆ ಪ್ರಶಾಂತ್ ನೀಲ್ ಅವರ ಹುಟ್ಟುಹಬ್ಬಕ್ಕೆ ಸಿನಿಮಾ ತಂಡ ಸ್ಪೆಷೆಲ್ ಪೋಸ್ಟರ್ ನ್ನು ರಿಲೀಸ್ ಮಾಡಿತ್ತು. ಒಂದಲ್ಲ ಒಂದು ಪೋಸ್ಟರ್ ರಿವೀಲ್ ಮಾಡಿ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ಇದೀಗ ಹೊಂಬಾಳೆ ಫಿಲ್ಮ್ಸ್ ಸಿನಿಮಾದ ಟೀಸರ್ ರಿಲೀಸ್ ಡೇಟನ್ನು ರಿವೀಲ್ ಮಾಡಿದೆ.
ಇದನ್ನೂ ಓದಿ: ಹಾಲಿವುಡ್ ಸಿನಿಮಾ ಜೊತೆ ʼಜವಾನ್ʼ ಟ್ರೇಲರ್ ರಿಲೀಸ್: ಥ್ರಿಲ್ ಆದ ಶಾರುಖ್ ಪ್ಯಾನ್ಸ್
“ಅತ್ಯಂತ ಹಿಂಸೆಯ ವ್ಯಕ್ತಿಯನ್ನು ನೋಡಲು ತಯಾರಾಗಿ..” ಸಲಾರ್ ಟೀಸರ್ ಜು.6 ಬೆಳಗ್ಗೆ 5:12 ಕ್ಕೆ ರಿಲೀಸ್ ಆಗಲಿದೆ ಎಂದು ಸಿನಿಮಾ ತಂಡ ಫೈಟಿಂಗ್ ಅಖಾಡದ ಫೋಟೋವೊಂದನ್ನು ರಿಲೀಸ್ ಮಾಡಿ ತಿಳಿಸಿದೆ.
ʼಸಲಾರ್ʼ ಸಿನಿಮಾದಲ್ಲಿ ಬಹು ತಾರಾಗಣವುಳ್ಳ ಸಿನಿಮಾವಾಗಿದೆ ಪ್ರಭಾಸ್ , ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್, ಶ್ರೀಯಾ ರೆಡ್ಡಿ, ಈಶ್ವರಿ ರಾವ್, ಮಧು ಗುರುಸ್ವಾಮಿ ಮತ್ತು ಜಗಪತಿ ಬಾಬು ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.
ಸೆ.28 ರಂದು ವಿಶ್ವದೆಲ್ಲೆಡೆ ʼಸಲಾರ್ʼ ಸಿನಿಮಾ ಅದ್ಧೂರಿಯಾಗಿ ತೆರೆಗೆ ಬರಲಿದೆ.
𝐁𝐫𝐚𝐜𝐞 𝐲𝐨𝐮𝐫𝐬𝐞𝐥𝐟 𝐟𝐨𝐫 𝐭𝐡𝐞 𝐦𝐨𝐬𝐭 𝐯𝐢𝐨𝐥𝐞𝐧𝐭 𝐦𝐚𝐧, #𝐒𝐀𝐋𝐀𝐀𝐑 🔥
Watch #SalaarTeaser on July 6th at 5:12 AM on https://t.co/QxtFZcNhrG #SalaarTeaserOnJuly6th#Prabhas #PrashanthNeel @PrithviOfficial @hombalefilms #VijayKiragandur @IamJagguBhai… pic.twitter.com/Vx1i5oPLFI
— Hombale Films (@hombalefilms) July 3, 2023
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.