ಮಗುಚಿ ಬಿತ್ತು 25 ಮಹಿಳೆಯರಿದ್ದ ಬೋಟ್; ಕೇರಳದ ಅಲೆಪ್ಪಿಯ ದೋಣಿ ಸ್ಪರ್ಧೆಯಲ್ಲಿ ದುರ್ಘಟನೆ
Team Udayavani, Jul 3, 2023, 6:55 PM IST
ಅಲೆಪ್ಪಿ: ದೋಣಿ ಸ್ಪರ್ಧೆಯ ವೇಳೆ ದೋಣಿಯೊಂದು ಮಗುಚಿ ಬಿದ್ದ ಘಟನೆ ಕೇರಳದ ಅಲೆಪ್ಪಿಯಲ್ಲಿ ಸೋಮವಾರ ನಡೆದಿದೆ.
ದೋಣಿಯಲ್ಲಿ 25 ಮಹಿಳೆಯರು ಇದ್ದರು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸದ್ಯಕ್ಕೆ ಇತರೆ ಎಲ್ಲಾ ಬೋಟ್ ರೇಸ್ ಗಳನ್ನು ನಿಲ್ಲಿಸಲಾಗಿದೆ.
ಕೇರಳದ ಅಲಪ್ಪಿ ಜಿಲ್ಲೆಯ ಚಂಪಕುಲಂ ಬೋಟ್ ರೇಸ್ ವೇಳೆ ದೋಣಿಯೊಂದು ಮಗುಚಿ ಬಿದ್ದಿದ್ದು, ಸುಮಾರು 25 ಮಂದಿಯನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.
Around 25 people rescued and admitted to a local hospital after a boat capsized during the Champakkulam boat race in Kerala’s Alappuzha district today. More details awaited.
— ANI (@ANI) July 3, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.