Hosapete; ಲಾರಿ ಹರಿದು 40ಕ್ಕೂ ಹೆಚ್ಚು ಕುರಿಗಳು ಸಾವು


Team Udayavani, Jul 3, 2023, 6:55 PM IST

1-sdsasd

ಹೊಸಪೇಟೆ: ಕುರಿ ಹಿಂಡಿನ ಮೇಲೆ ಲಾರಿ ಹರಿದು, 40 ಕ್ಕೂ ಆಧಿಕ ಕುರಿಗಳು ಸಾವಪ್ಪಿದ‌ ಧಾರುಣ ಘಟನೆ ವಿಜಯನಗರ ಜಿಲ್ಲೆಯ‌ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದ ರಾ.ಹೆ.50 ರಲ್ಲಿ ‌ಸೋಮವಾರ ನಡೆದಿದೆ.

ಕುರಿಗಾಹಿ ಶಿವಪುರದ ಬಾಲಪ್ಪ ಎಂಬ ರೈತನಿಗೆ‌‌ ಸೇರಿದ ಕುರಿಗಳು ಲಾರಿ ಹರಿದು ಸಾವನಪ್ಪಿವೆ. ಹೊಸಪೇಟೆ ಕಡೆಯಿಂದ ಬೆಂಗಳೂರು ಕಡೆಗೆ ಅತಿವೇಗವಾಗಿ ಹೊರಟಿದ್ದ ಲಾರಿ ಕುರಿಗಳ ಮೇಲೆ ಹರಿಸಿದ ಪರಿಣಾಮ ಈ ಧಾರುಣ‌ ಘಟನೆ‌ ನಡೆದಿದೆ. ಲಾರಿ ಹರಿದ ರಭಸಕ್ಕೆ ರಸ್ತೆಯ ತುಂಬೆಲ್ಲಾ ಕುರಿಗಳ ದೇಹ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಕೂಡ್ಲಿಗಿ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ‌ ನಡೆಸಿದ್ದಾರೆ.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ: ಡಿಡಿ ಚಾನೆಲ್‌ ಮಾತ್ರ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ; ಡಿಡಿ ಚಾನೆಲ್‌ ಮಾತ್ರ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Renukaswamy Case ಅನಾಮಿಕ ವಕೀಲನಿಂದ ನಟ ದರ್ಶನ್‌ಗೆ “ಕಾನೂನು ಸಲಹೆ’

Renukaswamy Case ಅನಾಮಿಕ ವಕೀಲನಿಂದ ನಟ ದರ್ಶನ್‌ಗೆ “ಕಾನೂನು ಸಲಹೆ’

Bellary: ದರ್ಶನ್‌ ಭೇಟಿಗೆ ಬಂದ ವಿಜಯಲಕ್ಷ್ಮಿ-ದಿನಕರ್:‌ ಪ್ರಸಾದ,ಡ್ರೈಫ್ರೂಟ್ಸ್‌ ತಂದ ಪತ್ನಿ

Bellary: ದರ್ಶನ್‌ ಭೇಟಿಗೆ ಬಂದ ವಿಜಯಲಕ್ಷ್ಮಿ-ದಿನಕರ್:‌ ಪ್ರಸಾದ,ಡ್ರೈಫ್ರೂಟ್ಸ್‌ ತಂದ ಪತ್ನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.