ಕಾಂಗ್ರೆಸ್‌ನ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ದಿಲ್ಲಿ ವಿಶೇಷ ಪ್ರತಿನಿಧಿ
Team Udayavani, Jul 4, 2023, 5:54 AM IST
ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರನ್ನು ದಿಲ್ಲಿ ವಿಶೇಷ ಪ್ರತಿನಿಧಿಯಾಗಿ ನೇಮಿಸಿ ರಾಜ್ಯ ಸರಕಾರ ಆದೇಶಿಸಿದೆ.
ಹಿಂದಿನ ಸರಕಾರಗಳಲ್ಲಿ ವಿವಿಧ ಖಾತೆಗಳ ಸಚಿವರಾಗಿದ್ದ ಜಯಚಂದ್ರ ಅವರು ಪ್ರಸ್ತುತ ಸಿದ್ದರಾಮಯ್ಯ ಸರಕಾರ ದಲ್ಲೂ ಸಚಿವರಾಗಲು ಸಾಕಷ್ಟು ಪ್ರಯತ್ನ ನಡೆಸಿದ್ದರು. ಮಂತ್ರಿ ಪಟ್ಟ ಸಿಗದೆ ಪಕ್ಷದ ಕೆಲ ನಾಯಕರ ವಿರುದ್ಧ ಮುನಿಸಿಕೊಂಡಿದ್ದರು. ಈ ಹಿಂದೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಅನುಭವವಿದ್ದ ಜಯಚಂದ್ರರನ್ನು ಕೊನೆಗೆ ವಿಧಾನಸಭಾಧ್ಯಕ್ಷರನ್ನಾಗಿ ಮಾಡಲು ಸರಕಾರ ಹಾಗೂ ಪಕ್ಷದ ಮಟ್ಟದಲ್ಲಿ ಚರ್ಚೆಯಾಗಿತ್ತು. ಆದರೆ ಅವರು ಒಪ್ಪಿರಲಿಲ್ಲ.
ಈಗ ದಿಲ್ಲಿ ವಿಶೇಷ ಪ್ರತಿನಿಧಿಯಾಗಿ ನೇಮಿಸಿ, ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಡುವೆ ಸಂಪರ್ಕ ಸೇತುವಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.