Daily Horoscope: ಆರೋಗ್ಯದ ಬಗ್ಗೆ ಗಮನವಿರಲಿ, ಅತಿಯಾದ ಕಾರ್ಯಒತ್ತಡ ಎದುರಾದೀತು
Team Udayavani, Jul 4, 2023, 7:32 AM IST
ಮೇಷ: ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿಯೂ, ಉದ್ಯೋಗ, ಸರಕರೀ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆ ಆಗದು. ಸಂತೋಷದಿಂದ ಸಮಯ ಕಳೆಯುವ ಅವಕಾಶ ಲಭ್ಯ.
ವೃಷಭ: ಜವಾಬ್ದಾರಿಯುತ ಕಾರ್ಯವೈಖರಿ ಯಿಂದ ಸ್ಥಾನ ಗೌರವಾದಿ ಸುಖ. ಪ್ರಶಂಸೆ ಆರೋಗ್ಯ ವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ. ಪಾಲುದಾರಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.
ಮಿಥುನ: ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಸಹನೆ, ಎಚ್ಚರವಿರಲಿ. ಹಣಕಾಸಿನ ಬಗ್ಗೆ ದಾಕ್ಷಿಣ್ಯಕ್ಕೆ ಒಳಗಾಗದಿರಿ.
ಕರ್ಕ: ದೀರ್ಘ ಪ್ರಯಾಣಕ್ಕೆ ಅವಕಾಶ. ಉದ್ಯàಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿದ ಅವಕಾಶ ತೋರಿತು. ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.
ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿದರಿಂದಲೂ ದೃಢ ನಿರ್ಧಾರದಿಂದ ಕಾರ್ಯ ಸಫಲತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಪ್ರಾಪ್ತಿ.
ತುಲಾ: ದೀರ್ಘ ಪ್ರಯಾಣ ಸಂಭವ. ನಷ್ಟ ದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ದಾಂಪತ್ಯ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ. ಅಭಿವೃದ್ಧಿ.
ವೃಶ್ಚಿಕ: ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ, ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ, ಸಂತಸದ ಸಮಯ. ಉದ್ಯೋಗ ವ್ಯವಹಾರಾದಿಗಳಲ್ಲಿ ಉನ್ನತ ಅಭಿವೃದ್ಧಿ. ಇತ್ಯಾದಿ ಶುಭ ಫಲ.
ಧನು: ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ಭೂಮಿ ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫಲತೆ. ನಿರಂತರ ಧನಾರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರಿಯತೆ. ವಿದ್ಯಾರ್ಥಿಗಳಿಗೆ ಅವಕಾಶ.
ಮಕರ: ಆರೋಗ್ಯ ಸ್ಥಿರ. ದಾಂಪತ್ಯದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ. ಪಾಲು ದಾರಿಕಾ ಕ್ಷೇತ್ರದಲ್ಲಿ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಗುರು ಹಿರಿಯರಿಂದ ಮಾರ್ಗದರ್ಶನ ಸಹಕಾರ. ಧನಾರ್ಜನೆಗೆ ಸರಿಯಾದ ಖರ್ಚು.
ಕುಂಭ: ದೈಹಿಕ ಆರೋಗ್ಯ ಮಧ್ಯಮ. ಮಾನಸಿಕವಾಗಿ ಬಲಿಷ್ಠತೆಯಿಂದ ಸುದೃಢ. ಉದ್ಯೋಗ ವ್ಯವಹಾರಸ್ಥರಿಗೆ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಬಂಧ ಒದಗುವ ಕಾಲ. ವಿಧ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ.
ಮೀನ: ಉತ್ತಮ ದೈಹಿಕ ಮಾನಸಿಕ ಕ್ಷಮತೆ. ಕೆಲಸ ಕಾರ್ಯಗಳಲ್ಲಿ ತತ್ಪರತೆ. ಹೆಚ್ಚಿನ ಪರಿಶ್ರಮದಿಂದ ಆರ್ಥಿಕ ಸುಧಾರಣೆ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ದಾಂಪತ್ಯ ಸುಖ ತೃಪ್ತಿದಾಯಕ. ಗುರು ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ಸರಿಯಾದ ಫಲ. ವಿಫುಲ ಅವಕಾಶ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.