Threads:ಟ್ವೀಟರ್‌ ಗೆ ಸೆಡ್ಡು-ಮೆಟಾದಿಂದ Twitter ಮಾದರಿ ಥ್ರೆಡ್ಸ್‌ App ಬಿಡುಗಡೆಗೆ ಸಜ್ಜು

Apple’s App ಸ್ಟೋರ್‌ ನಲ್ಲಿ ಲಿಸ್ಟಿಂಗ್‌ ಮಾಡಲಾಗಿದೆ ಎಂದು ಮೆಟಾ ಸಂಸ್ಥೆ ತಿಳಿಸಿದೆ.

Team Udayavani, Jul 4, 2023, 11:46 AM IST

Threads:ಟ್ವೀಟರ್‌ ಗೆ ಸೆಡ್ಡು-ಮೆಟಾದಿಂದ Twitter ಮಾದರಿ ಥ್ರೆಡ್ಸ್‌ App ಬಿಡುಗಡೆಗೆ ಸಜ್ಜು

ವಾಷಿಂಗ್ಟನ್:‌ ದೈನಂದಿನ ಟ್ವೀಟ್‌ ಗಳ ಓದುವಿಕೆಯ ಮಿತಿಗೆ ತಾತ್ಕಾಲಿಕ ಮಿತಿ ಹೇರುವುದಾಗಿ ಟ್ವೀಟರ್‌ ಮುಖ್ಯಸ್ಥ ಎಲಾನ್‌ ಮಸ್ಕ್‌ ಘೋಷಿಸಿದ ಬೆನ್ನಲ್ಲೇ ಟ್ವೀಟರ್‌ ಮಾದರಿಯ ಮೈಕ್ರೋಬ್ಲಾಗಿಂಗ್‌ App Threads ಅನ್ನು ಪರಿಚಯಿಸುವುದಾಗಿ ಮೆಟಾ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ:Crime: ಭೇಟಿಗೆ ಕರೆದು ಪ್ರಿಯಕರನ ಲೂಟಿ; ರಸ್ತೆಯಲ್ಲೇ ಬೆತ್ತೆಲೆ ಮಾಡಿ ಪರಾರಿಯಾದ ಪ್ರಿಯತಮೆ

ಎಲಾನ್‌ ಮಸ್ಕ್‌ ಒಡೆತನದ ಟ್ವೀಟರ್‌ ಗೆ ಸಡ್ಡು ಹೊಡೆದಿರುವ ಮೆಟಾ ಬಿಡುಗಡೆ ಮಾಡಲಿರುವ ಹೊಸ Appಗೆ ಥ್ರೆಡ್ಸ್‌ (Threads) ಎಂದು ಹೆಸರಿಟ್ಟಿದೆ. ಈ ಹೊಸ App ಜುಲೈ 6ರಂದು ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ವರದಿ ಹೇಳಿದೆ.

ಥ್ರೆಡ್ಸ್‌ ಬಳಕೆದಾರರಿಗೆ ತಮ್ಮ ಖಾತೆಯ ಮೂಲಕ ಫಾಲೋ ಮಾಡುವ ಅವಕಾಶವಿದೆ. Instagramನದ್ದೇ ಯೂಸರ್‌ ನೇಮ್‌ ಇಟ್ಟುಕೊಳ್ಳಬಹುದಾಗಿದೆ. Apple’s App ಸ್ಟೋರ್‌ ನಲ್ಲಿ ಲಿಸ್ಟಿಂಗ್‌ ಮಾಡಲಾಗಿದೆ ಎಂದು ಮೆಟಾ ಸಂಸ್ಥೆ ತಿಳಿಸಿದೆ.

Apples App ಸ್ಟೋರ್‌ ನಂತೆ ಗೂಗಲ್‌ ಪ್ಲೇ ಸ್ಟೋರ್‌ ನಲ್ಲಿಯೂ ಥ್ರೆಡ್ಸ್‌ ಅನ್ನು ಬಿಡುಗಡೆ ಮಾಡುತ್ತೀರಾ ಎಂಬ ರಾಯಟರ್ಸ್‌ ಪ್ರಶ್ನೆಗೆ ಮೆಟಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

Big screen, low price iPhone-16 launch

iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್‌-16 ಬೆಲೆಯಲ್ಲಿ ಇಳಿಕೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.