Bombay Stock Market: ಷೇರುಪೇಟೆ ಸಂವೇದಿ ಸೂಚ್ಯಂಕ ನಾಗಾಲೋಟ-ಸಾರ್ವಕಾಲಿಕ ಗರಿಷ್ಠ

ನಿಫ್ಟಿ 66 ಅಂಕ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ.

Team Udayavani, Jul 4, 2023, 5:51 PM IST

Bombay Stock Market: ಷೇರುಪೇಟೆ ಸಂವೇದಿ ಸೂಚ್ಯಂಕ ನಾಗಾಲೋಟ-ಸಾರ್ವಕಾಲಿಕ ಗರಿಷ್ಠ

ನವದೆಹಲಿ: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಮತ್ತು ರಾಷ್ಟ್ರೀಯ ಸಂವೇದಿ ಸೂಚ್ಯಂಕ ಮಂಗಳವಾರವೂ (ಜುಲೈ 04) ಏರಿಕೆ ಕಾಣುವ ಮೂಲಕ ಸಾರ್ವಕಾಲಿಕ ದಾಖಲೆಯ ಗಡಿ ತಲುಪಿದೆ.

ಇದನ್ನೂ ಓದಿ:Tulu Film ಸರ್ಕಸ್ ಸಕ್ಸಸ್; ರೂಪೇಶ್‌ ಶೆಟ್ಟಿ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್

ಸಂವೇದಿ ಸೂಚ್ಯಂಕ 65,000 ಅಂಕಗಳ ಗಡಿ ದಾಟಿದ್ದು, ನಿಫ್ಟಿ(NSE) 19 ಸಾವಿರ ಅಂಕಗಳ ಗಡಿ ದಾಟಿ ಸಾರ್ವಕಾಲಿಕ ದಾಖಲೆ ಬರೆದಿದೆ.  ಬಾಂಬೆ ಷೇರುಪೇಟೆಯ ಬಿಎಸ್‌ ಇ 274 ಅಂಕ ಏರಿಕೆಯೊಂದಿಗೆ ಮತ್ತು ನಿಫ್ಟಿ 66 ಅಂಕ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ.

ಷೇರುಪೇಟೆಯ ಸಂವೇದಿ ಸೂಚ್ಯಂಕ 274 ಅಂಕ ಏರಿಕೆಯೊಂದಿಗೆ 65,479.05 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದ್ದು, ಎನ್‌ ಎಸ್‌ ಇ ನಿಫ್ಟಿ 66.45 ಅಂಕಗಳ ಏರಿಕೆಯೊಂದಿಗೆ 19,389 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.

ಸಂವೇದಿ ಸೂಚ್ಯಂಕ, ನಿಫ್ಟಿ ಏರಿಕೆಯಿಂದ ಪಿಎಸ್‌ ಯು ಬ್ಯಾಂಕ್‌, ಐಟಿ ಸೆಕ್ಟರ್‌, ಮೀಡಿಯಾ, ಫೈನಾಶ್ಶಿಯಲ್‌ ಸರ್ವೀಸಸ್‌ ಷೇರುಗಳು ಲಾಭಗಳಿಸಿವೆ. ಬಜಾಜ್‌ ಫೈನಾನ್ಸ್‌, ಬಜಾಜ್‌ ಫಿನ್‌ ಸರ್ವ್‌, ಟೆಕ್‌ ಮಹೀಂದ್ರಾ, ಸನ್‌ ಫಾರ್ಮಾ, ಡಾ.ರೆಡ್ಡೀಸ್‌ ಲ್ಯಾಬೋರೇಟರೀಸ್‌ ಷೇರು ಲಾಭ ಕಂಡಿದೆ.

ಟೈಟಾನ್‌, ಸಿಪ್ಲಾ, ಎನ್‌ ಟಿಪಿಸಿ, ವಿಪ್ರೋ ಮತ್ತು ಟಾಟಾ ಕನ್ಸ್‌ ಲ್ಟೆನ್ಸಿ ಸರ್ವೀಸಸ್‌ ಷೇರು ಲಾಭಗಳಿಸಿದ್ದು, ಮತ್ತೊಂದೆಡೆ ಈಚರ್‌ ಮೋಟಾರ್ಸ್‌, ಹೀರೋ ಮೋಟಾರ್‌ ಕಾರ್ಪ್‌, ಭಾರ್ತಿ ಏರ್‌ ಟೆಲ್‌, ರಿಲಯನ್ಸ್‌ ಇಂಡಸ್ಟ್ರೀಸ್‌, ಒಎನ್‌ ಜಿಸಿ, ಇಂಡಸ್‌ ಇಂಡ್‌ ಬ್ಯಾಂಕ್‌ ಷೇರುಗಳು ನಷ್ಟ ಕಂಡಿದೆ.

ಟಾಪ್ ನ್ಯೂಸ್

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.