ಇಮ್ರಾನ್ ಹಣಿಯಲು ರಣತಂತ್ರ: ಕಾನೂನಿಗೆ ರಾತ್ರೋರಾತ್ರಿ ತಿದ್ದುಪಡಿ
Team Udayavani, Jul 5, 2023, 7:50 AM IST
ಇಸ್ಲಾಮಾಬಾದ್: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಹಣಿಯಲು ಪಾಕ್ ಸರ್ಕಾರ ದಿನಕ್ಕೊಂದು ತಂತ್ರ ರೂಪಿಸುತ್ತಿದ್ದು, ಸೋಮವಾರ ರಾತ್ರೋರಾತ್ರಿ ಸದ್ದಿಲ್ಲದೇ, ಭ್ರಷ್ಟಾಚಾರ ನಿಗ್ರಹ ಕಾನೂನಿಗೆ ತಿದ್ದುಪಡಿ ತಂದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಇಮ್ರಾನ್ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ಕೆಲವೇ ಗಂಟೆಗಳಿರುವಾಗ ಈ ಬೆಳವಣಿಗೆ ನಡೆದಿರುವುದು ಮಹತ್ವ ಪಡೆದುಕೊಂಡಿದೆ.
ನೂತನ ತಿದ್ದುಪಡಿಯು ಭ್ರಷ್ಟಾಚಾರ ಪ್ರಕರಣದ ತನಿಖೆ ಅವಧಿಯಲ್ಲೇ ಆರೋಪಿಯನ್ನು ಬಂಧಿಸಲು ನ್ಯಾಷನಲ್ ಅಕೌಂಟೆಬಿಲಿಟಿ ಬ್ಯೂರೋ(ಎನ್‌ಎಬಿ)ಗೆ ಅಧಿಕಾರ ನೀಡುತ್ತದೆ. ಅಲ್ಲದೇ, 15 ದಿನಗಳ ಬದಲಿಗೆ 30 ದಿನಗಳ ಕಾಲ ಆರೋಪಿಯನ್ನು ವಶದಲ್ಲಿಟ್ಟುಕೊಳ್ಳಲು ಅವಕಾಶ ನೀಡಲಿದೆ.
ಈ ಪ್ರಸ್ತಾಪಕ್ಕೆ ಅಧ್ಯಕ್ಷ ಆರಿಫ್ ಮೌಲ್ವಿ ಅವರ ಅನುಪಸ್ಥಿಯಲ್ಲಿ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಸೆನೆಟ್ ಅಧ್ಯಕ್ಷ ಸಾದಿಕ್ ಸಂಜ್ರಾನಿ ಅನುಮೋದನೆ ನೀಡಿ, ಸುಗ್ರೀವಾಜ್ಞೆ ಹೊರಡಿಸಿದ್ದಾರೆ. ಮಾಧ್ಯಮಗಳು ಇದನ್ನು ಖಾನ್ ಅವರನ್ನು ಸಿಲುಕಿಸುವ ಸರ್ಕಾರದ ಮತ್ತೂಂದು ಪ್ರಯತ್ನಗಳೆಂದೇ ಬಣ್ಣಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.