Heavy rain: ಜು.5 ರಂದು ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ


Team Udayavani, Jul 4, 2023, 10:17 PM IST

Heavy rain: ಜು.5 ರಂದು ಉತ್ತರ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 05 ರಂದು ಬೆಳಿಗ್ಗೆ 8..30 ರ ವರೆಗೆ ಭಾರಿ ಮಳೆ ಬೀಳುವ ಸೂಚನೆಯನ್ನು ಬೆಂಗಳೂರಿನ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿಕಾರಿ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಮುಂಜಾಗ್ರತೆಗಾಗಿ ಜುಲೈ 5 ರಂದು ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ಈ ಪ್ರದೇಶದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅದೇಶಿಸಿದ್ದಾರೆ.

ಕಾರವಾರದಲ್ಲಿ ಅತ್ಯಂತ ಬಿರುಸಿನ ಮಳೆ ಬರುತ್ತಿದ್ದು, ಮುರುಳೀಧರ ಮಠ ರಸ್ತೆಯಲ್ಲಿ ಮರವೊಂದು ವಿದ್ಯುತ್ ಕಂಬದ ಮೇಲೆ ಉರುಳಿದೆ. ತಗ್ಗು ಪ್ರದೇಶಗಳಲ್ಲಿ ಹಾಗೂ ಕೆಲ ಅಪಾರ್ಟ್ಮೆಂಟ್ ವಾಹನ ಪಾರ್ಕಿಂಗ್ ಏರಿಯಾ ಜಲಾವೃತವಾಗಿವೆ.‌

ಜು.5 ರೆಡ್ ಅಲರ್ಟ್
ಜಿಲ್ಲೆಯಲ್ಲಿ ಜು.5 ರಂದು ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ
ಪ್ರಕೃತಿ ವಿಕೋಪ ನಿರ್ವಹಣಾ ತಂಡಗಳನ್ನು ಸನ್ನದ್ದ ಸ್ಥಿತಿಯಲ್ಲಿ ಇಡಲಾಗಿದೆ. ಪ್ರತಿ ತಾಲೂಕಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜನರು ವಿದ್ಯುತ್ ಕಂಬ ,ಮರಗಳ ಹತ್ತಿರ. ನಿಲ್ಲದಂತೆ ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶದ ಜನರ ಸ್ಥಳಾಂತರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರವಾಸಿಗರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ. ಜು. 7 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ‌ . ಪ್ರವಾಹ ನಿರ್ವಹಣೆಗೆ ನೇ‌ಮಿಸಲಾದ ಅಧಿಕಾರಗಳು ಕೇಂದ್ರ ಸ್ಥಾನ ಬಿಡದಂತೆ ಆದೇಶಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

8-sirsi

Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ

3-sirsi

Sirsi ಜಿಲ್ಲೆ ಹೋರಾಟ ಮತ್ತೆ ಮುನ್ನಲೆಗೆ: ಅನಂತಮೂರ್ತಿ ನೇತೃತ್ವ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.