ಮಾರುತಿ ಸುಜುಕಿ “ಇನ್ವಿಕ್ಟೊ” ಬಿಡುಗಡೆ
Team Udayavani, Jul 6, 2023, 7:02 AM IST
ಮಾರುತಿ ಸುಜುಕಿ ಇಂಡಿಯಾ ಕಂಪೆನಿಯು ತನ್ನ ಅತ್ಯಂತ ದುಬಾರಿ ಕಾರು “ಇನ್ವಿಕ್ಟೊ” ಅನ್ನು ಬುಧವಾರ ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ. ಇದರ ಆರಂಭಿಕ ಬೆಲೆ 24.79 ಲಕ್ಷ ರೂ. ಇದ್ದು, ಟಾಪ್ ವೇರಿಯಂಟ್ 28.42 ಲಕ್ಷ ರೂ. ಇದೆ.
ಮೂರು ವೇರಿಯಂಟ್ಗಳಲ್ಲಿ; ಜೆಟಾ+(7 ಆಸನ), ಜೆಟಾ+(8 ಆಸನ) ಮತ್ತು ಆಲ್ಫಾ+(7 ಆಸನ) ಲಭ್ಯವಿದೆ. ಅಲ್ಲದೇ ನೆಕ್ಸಾ ಬ್ಲೂ, ಮಿಸ್ಟಿಕ್ ವೈಟ್ ಸೇರಿದಂತೆ ನಾಲ್ಕು ಬಣ್ಣಗಳಲ್ಲಿ ಲಭ್ಯವಿದೆ. ಈ ಕಾರು 2.0 ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, ಎಲ್ಲ ರೀತಿಯ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ. ಮಾಸಿಕ 61,860 ರೂ.ಗೆ ಸಬ್ಸ್ಕ್ರಿಪ್ಶನ್ ಸೌಲಭ್ಯ ಲಭ್ಯವಿದೆ ಎಂದು ಕಂಪೆನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್ಗೆ ವಿಶೇಷ ರಿಯಾಯಿತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.