ಆವರ್ಸೆ: ಖಾಸಗಿ ಬಸ್-ವ್ಯಾನ್ ಢಿಕ್ಕಿ; ಪ್ರಯಾಣಿಕರಿಗೆ ಗಾಯ
Team Udayavani, Jul 6, 2023, 5:39 AM IST
ಸಿದ್ದಾಪುರ: ಆವರ್ಸೆ ಗೋಳಿಯಂಗಡಿ ರಸ್ತೆಯ ಅಂಡಾರ್ಕಟ್ಟೆ ಎಂಬಲ್ಲಿ ರಸ್ತೆ ತಿರುವಿನಲ್ಲಿ ಖಾಸಗಿ ಬಸ್ಸು ಹಾಗೂ ಗೂಡ್ಸ್ ವ್ಯಾನ್ ನಡುವೆ ಬುಧವಾರ ಸಂಜೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಬಸ್ಸಿನ ಚಾಲಕ ಸೇರಿದಂತೆ ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿವೆ.
ಉಡುಪಿಯಿಂದ ಗೋಳಿಯಂಗಡಿ ಭಾಗಕ್ಕೆ ಸಂಚರಿಸುತ್ತಿದ್ದ ಖಾಸಗಿ ಬಸ್ಸು ಮತ್ತು ಗೋಳಿಯಂಗಡಿ ಭಾಗದಿಂದ ಕುಂಜಾಲಿಗೆ ಗೇರು ಬೀಜ ಸಾಗಿಸುತ್ತಿದ್ದ ಗೂಡ್ಸ್ ವ್ಯಾನ್ ನಡುವೆ ಅಪಘಾತ ಸಂಭವಿಸಿದೆ. ಗೂಡ್ಸ್ ವಾಹನದ ಮುಂದಿನ ಭಾಗಕ್ಕೆ ಬಸ್ಸು ಢಿಕ್ಕಿಯಾಗಿದೆ. ಬಸ್ಸಿನ ಚಾಲಕನ ಬಲ ಕಾಲು ಹಾಗೂ ಮುಖದ ಭಾಗಕ್ಕೆ ತೀವ್ರ ಸರೂಪದ ಗಾಯಗಳಾಗಿವೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರ ಕಾಲುಗಳಿಗೆ ಗಾಯಗಳಾಗಿದ್ದರೆ, ಹಲವಾರು ಪ್ರಯಾ ಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ.
ಪೊಲೀಸರ ಪರಿಶೀಲನೆ
ಕೋಟ ಪೊಲೀಸ್ ಠಾಣಾಧಿಕಾರಿ ಶಂಭುಲಿಂಗಯ್ಯ ಎಂ.ಇ. ಘಟನ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.