Twitter v/s Threads: ನೂತನ ಥ್ರೆಡ್ಸ್‌ ಬಿಡುಗಡೆಯಾದ 4ಗಂಟೆಯಲ್ಲೇ 5 ಲಕ್ಷ App ಡೌನ್‌ ಲೋಡ್

ಟ್ರೆಂಡಿಂಗ್‌ ಆಗುವ ವಿಷಯಗಳವರೆಗೆ ಎಲ್ಲವನ್ನೂ ಚರ್ಚಿಸಲು ಹಾಗೂ ಸಮುದಾಯಗಳನ್ನು ಒಗ್ಗೂಡಿಸಲು ಥ್ರೆಡ್ಸ್‌ ವೇದಿಕೆ

Team Udayavani, Jul 6, 2023, 10:50 AM IST

Twitter v/s Threads: ನೂತನ ಥ್ರೆಡ್ಸ್‌ ಬಿಡುಗಡೆಯಾದ 4ಗಂಟೆಯಲ್ಲೇ 5 ಲಕ್ಷ App ಡೌನ್‌ ಲೋಡ್

ನವದೆಹಲಿ: ಫೇಸ್‌ ಬುಕ್‌ ಒಡೆತನದ “ಮೆಟಾ” ಸಂಸ್ಥೆಯು ನಿರೀಕ್ಷೆಯಂತೆ ಟ್ವಿಟರ್‌ ಗೆ ಪರ್ಯಾಯವಾಗಿ ನೂತನ ಥ್ರೆಡ್ಸ್‌ ಮೈಕ್ರೋಬ್ಲಾಗಿಂಗ್‌ App ಅನ್ನು ಗುರುವಾರ (ಜು.06) ಭಾರತ ಸೇರಿದಂತೆ 100ಕ್ಕೂ ಅಧಿಕ ದೇಶಗಳಲ್ಲಿ ಬಿಡುಗಡೆ ಮಾಡಿದೆ.‌

ಇದನ್ನೂ ಓದಿ:ʼಸಲಾರ್‌ʼ – ʼಕೆಜಿಎಫ್‌ʼ ಲಿಂಕ್‌: ಟೀಸರ್‌ ನಲ್ಲಿ ಮಹತ್ವದ ಸುಳಿವು ಪತ್ತೆ ಹಚ್ಚಿದ ಫ್ಯಾನ್ಸ್

ಮೆಟಾದ ನೂತನ ಥ್ರೆಡ್ಸ್‌ App ಬಿಡುಗಡೆಗೊಂಡ ಕೇವಲ ನಾಲ್ಕು ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 5 ಮಿಲಿಯನ್‌ ಜನರು ಸೈನ್‌ ಅಪ್ಸ್‌ ಆಗಿರುವುದಾಗಿ ವರದಿ ತಿಳಿಸಿದೆ.

Threads ಬಿಡುಗಡೆಯಾಗಿ ಎರಡು ಗಂಟೆಗಳಲ್ಲಿ 2 ಮಿಲಿಯನ್‌ ಸೈನ್‌ ಅಪ್ಸ್‌ ಆಗಿರುವುದಾಗಿ ಮೆಟಾ ಸಿಇಒ ಮಾರ್ಕ್‌ ಜುಗರ್‌ ಬರ್ಕ್‌ ಆರಂಭದಲ್ಲಿ ಪೋಸ್ಟ್‌ ಮಾಡಿದ್ದರು. ಬಳಿಕ ನಾಲ್ಕು ಗಂಟೆಯ ಅವಧಿಯಲ್ಲಿ 5 ಮಿಲಿಯನ್‌ ಮಂದಿ ಸೈನ್‌ ಅಪ್ಸ್‌ ಮಾಡಿರುವುದಾಗಿ ಅಪ್‌ ಡೇಟ್‌ ಮಾಹಿತಿ ನೀಡಿದ್ದಾರೆ.

ಥ್ರೆಡ್ಸ್‌ App ಟ್ವಿಟರ್‌ ಸಂಖ್ಯೆಯನ್ನು ಹಿಂದಿಕ್ಕಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಜುಗರ್‌ ಬರ್ಗ್, ಇದಕ್ಕೆ ಸಮಯದ ಅವಕಾಶವಿದೆ. ಆದರೆ ಸಾರ್ವಜನಿಕ ಸಂಭಾಷಣೆಯ ಸಾಮಾಜಿಕ ಜಾಲತಾಣವಾದ ಟ್ವಿಟರ್‌ ಒಂದು ಬಿಲಿಯನ್‌ ಗಿಂತಲೂ ಅಧಿಕ ಜನರು ಬಳಕೆ ಮಾಡುತ್ತಿದ್ದು, ಟ್ವಿಟರ್‌ ತನಗೆ ಸಿಕ್ಕ ಅವಕಾಶವನ್ನು ಬಳಸಿಕೊಂಡಿದೆ. ಆ ನಿಟ್ಟಿನಲ್ಲಿ ನಾವೂ (ಥ್ರೆಡ್ಸ್)‌ ಕೂಡಾ ದೊಡ್ಡ ಪ್ರಮಾಣದ ಜನಸಂಖ್ಯೆಯನ್ನು ತಲುಪುವ ನಿರೀಕ್ಷೆ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ.

Apple store n Appಗಳ ಪಟ್ಟಿಯಲ್ಲಿ ಥ್ರೆಡ್ಸ್‌ ಈ ಮೊದಲೇ ಕಾಣಿಸಿಕೊಂಡಿದ್ದು, ಇದನ್ನು ಟೆಕ್ಟ್ಸ್‌ ಆಧಾರಿತ ಸಂಭಾಷಣೆ App ಎಂದು ಹೆಸರಿಸಲಾಗಿದೆ. ಇದನ್ನು ಇನ್ಸ್‌ ಸ್ಟಾಗ್ರಾಂ ನೊಂದಿಗೆ ಲಿಂಕ್‌ ಮಾಡಬಹುದಾಗಿದೆ ಎಂದು ಮೆಟಾ ತಿಳಿಸಿತ್ತು.

“ನೀವು ಕಾಳಜಿ ವಹಿಸುವ ವಿಷಯಗಳಿಂದ ಹಿಡಿದು ಟ್ರೆಂಡಿಂಗ್‌ ಆಗುವ ವಿಷಯಗಳವರೆಗೆ ಎಲ್ಲವನ್ನೂ ಚರ್ಚಿಸಲು ಹಾಗೂ ಸಮುದಾಯಗಳನ್ನು ಒಗ್ಗೂಡಿಸಲು ಥ್ರೆಡ್ಸ್‌ ವೇದಿಕೆಯಾಗಿದೆ ಎಂದು ಮೆಟಾ ವಿವರಣೆ ನೀಡಿತ್ತು. ಇನ್ಸ್‌ ಸ್ಟಾಗ್ರಾಂ ಬಳಕೆದಾರರು ತಮ್ಮ ಯೂಸರ್‌ ನೇಮ್‌ ಗಳನ್ನೇ ಥ್ರೆಡ್ಸ್‌ Appನಲ್ಲಿ ಬಳಸಬಹುದಾಗಿದೆ.

ಟಾಪ್ ನ್ಯೂಸ್

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.