ಮೂತ್ರ ವಿಸರ್ಜನೆ ಘಟನೆ: ಬುಡಕಟ್ಟು ಕಾರ್ಮಿಕನ ಪಾದಪೂಜೆ ಮಾಡಿದ ಮಧ್ಯಪ್ರದೇಶ ಸಿಎಂ ಚೌಹಾಣ್
Team Udayavani, Jul 6, 2023, 11:43 AM IST
ಭೋಪಾಲ್: ಬುಡಕಟ್ಟು ಸಮುದಾಯದ ಕಾರ್ಮಿಕರೊಬ್ಬರ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜಿಸಿದ ಘಟನೆ ಮಧ್ಯಪ್ರದೇಶದಲ್ಲಿ ದೊಡ್ಡ ಸುದ್ದಿ ಮಾಡಿತ್ತು. ಇದೀಗ ಆ ಬುಡಕಟ್ಟು ಸಮುದಾಯದ ವ್ಯಕ್ತಿಯನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕರೆದು ಪಾದಪೂಜೆ ಮಾಡಿದ್ದಾರೆ.
ಬುಡಕಟ್ಟು ಸಮಾಜದ ಕಾರ್ಮಿಕ ದಶ್ಮೇಶ್ ರಾವತ್ ಅವರನ್ನು ಇಂದು ಸಿಎಂ ಚೌಹಾಣ್ ತಮ್ಮ ನಿವಾಸಕ್ಕೆ ಕರೆಸಿದ್ದಾರೆ. ಬಳಿಕ ಆತನ ಪಾದಪೂಜೆ ಮಾಡಿ ಸನ್ಮಾನಿಸಿದ್ದಾರೆ. ‘ನಿಮ್ಮ ವಿಡಿಯೋ ನೋಡಿ ನನಗೆ ಬೇಸರವಾಯಿತು. ನಾನು ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ, ನಿಮ್ಮಂತಹ ಜನರು ನನಗೆ ದೇವರಂತೆ’ ಎಂದರು.
ಬಳಿಕ ದಶ್ಮೇಶ್ ರಾವತ್ ನನ್ನು ಪಕ್ಕದ ಸ್ಮಾರ್ಟ್ ಸಿಟಿ ಪಾರ್ಕ್ ಗೆ ಕರೆದುಕೊಂಡು ಹೋದ ಸಿಎಂ ಚೌಹಾಣ್, ಅಲ್ಲಿ ಗಿಡವೊಂದನ್ನು ನೆಟ್ಟರು.
#WATCH | Madhya Pradesh Chief Minister Shivraj Singh Chouhan meets Dashmat Rawat and washes his feet at CM House in Bhopal. In a viral video from Sidhi, accused Pravesh Shukla was seen urinating on Rawat.
CM tells him, “…I was pained to see that video. I apologise to you.… pic.twitter.com/5il2c3QATP
— ANI (@ANI) July 6, 2023
ಸಿಧಿ ಜಿಲ್ಲೆಯಲ್ಲಿ ಪ್ರವೇಶ್ ಶುಕ್ಲಾ ಎಂಬಾತ ದಶ್ಮೇಶ್ ರಾವತ್ ಎಂಬ ಕಾರ್ಮಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿ ಅದನ್ನು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದ. ಇದು ವೈರಲ್ ಆಗಿತ್ತು. ಪ್ರವೇಶ ಶುಕ್ಲಾನನ್ನು ಮಂಗಳವಾರ ತಡರಾತ್ರಿ ಬಂಧಿಸಲಾಯಿತು.
ಘಟನೆಯ ನಂತರ ಮಧ್ಯಪ್ರದೇಶ ಸರ್ಕಾರವು ಬುಧವಾರ ಆರೋಪಿಯ ಒಡೆತನದ ಆಸ್ತಿಯ ಭಾಗಗಳನ್ನು ನೆಲಸಮಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.