PM ಯಾರೇ ಆಗಲಿ, ಆದರೆ ಪತ್ನಿ ಇಲ್ಲದೇ ಪ್ರಧಾನಿ ನಿವಾಸದಲ್ಲಿ ಇರಬಾರದು: ಲಾಲು
Team Udayavani, Jul 6, 2023, 2:41 PM IST
ಹೊಸದಿಲ್ಲಿ: “ಯಾರೇ ಪ್ರಧಾನಿಯಾಗಲಿ ಪತ್ನಿ ಇಲ್ಲದೆ ಇರಬಾರದು, ಪತ್ನಿ ಇಲ್ಲದೆ ಪ್ರಧಾನಿ ನಿವಾಸದಲ್ಲಿ ಇರುವುದು ತಪ್ಪು. ಇದನ್ನು ತೊಲಗಿಸಬೇಕು ” ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಗುರುವಾರ ಹೇಳಿಕೆ ನೀಡಿದ್ದಾರೆ.
ಪ್ರತಿಪಕ್ಷಗಳ ಪ್ರಧಾನಿ ಮುಖ ಎನ್ನಲಾಗಿರುವ ರಾಹುಲ್ ಗಾಂಧಿ ಅವರಿಗೆ ಮದುವೆಯಾಗಲು ನೀಡಿರುವ ಸಲಹೆಯ ಬಗ್ಗೆ ಕೇಳಿದಾಗ, ಹಿರಿಯ ನಾಯಕ ಲಾಲು ಪ್ರಸಾದ್ ಯಾದವ್ ಈ ಪ್ರತಿಕ್ರಿಯೆ ನೀಡಿದ್ದಾರೆ.
2024ರಲ್ಲಿ ಪ್ರತಿಪಕ್ಷಗಳ ಮೈತ್ರಿ ಕೂಟ ಕನಿಷ್ಠ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿಯಲಿದೆ ಎಂದು ಲಾಲು ಯಾದವ್ ಹೇಳಿದರು.
#WATCH | When asked about the PM face from Opposition & his earlier advice to Rahul Gandhi to get married, RJD chief Lalu Prasad Yadav says, “Whoever becomes the PM should not be without a wife. Staying at PM residence without a wife is wrong. This should be done away with..,”… pic.twitter.com/uh0dnzyoJk
— ANI (@ANI) July 6, 2023
ಪಾಟ್ನಾದಲ್ಲಿ ನಡೆದಿದ್ದ ಪ್ರತಿಪಕ್ಷಗಳ ಒಕ್ಕೊಟದ ಮೊದಲ ಸಭೆಯಲ್ಲಿ ಎಲ್ಲರ ಎದುರು ಲಾಲು ಯಾದವ್ ಅವರು ರಾಹುಲ್ ಗಾಂಧಿ ಅವರಿಗೆ ಮೊದಲು ನೀವು ಮದುವೆಯಾಗಬೇಕು, ನಿಮ್ಮ ತಾಯಿ ಆ ಬಗ್ಗೆ ಚಿಂತಿತರಾಗಿದ್ದಾರೆ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.