Australia ಭಗ್ನ ಪ್ರೇಮಿಯಿಂದ ಭಾರತದ ನರ್ಸಿಂಗ್ ವಿದ್ಯಾರ್ಥಿನಿಯ ಸಜೀವ ಸಮಾಧಿ

ಪ್ರತೀಕಾರಕ್ಕಾಗಿ ಭಯಾನಕ ಕೃತ್ಯ ಎಸಗಿದ... !, ಅಪಹರಿಸಿ 650 ಕಿಮೀ ದೊರಕ್ಕೆ ಕರೆದೊಯ್ದು...

Team Udayavani, Jul 6, 2023, 3:51 PM IST

1-ffssad

ಅಡಿಲೇಡ್ : ಆಸ್ಟ್ರೇಲಿಯದಲ್ಲಿ ನಡೆದ ಪ್ರತೀಕಾರದ ಭಯಾನಕ ಕೃತ್ಯದಲ್ಲಿ 21 ವರ್ಷದ ಭಾರತೀಯ ನರ್ಸಿಂಗ್ ವಿದ್ಯಾರ್ಥಿನಿಯನ್ನು ಆಕೆಯ ಮಾಜಿ ಪ್ರಿಯಕರ ಅಪಹರಿಸಿ ಸುಮಾರು 650 ಕಿಮೀ ದೊರಕ್ಕೆ ಕರೆದೊಯ್ದು ದಕ್ಷಿಣ ಆಸ್ಟ್ರೇಲಿಯಾದ ರಿಮೋಟ್ ಫ್ಲಿಂಡರ್ಸ್ ರೇಂಜ್‌ ಪ್ರದೇಶದಲ್ಲಿ ಸಜೀವ ಸಮಾಧಿ ಮಾಡಿದ್ದಾನೆ ಎಂದು ನ್ಯಾಯಾಲಯವು ಹೇಳಿದೆ.

ಅಡಿಲೇಡ್ ಸಿಟಿಯಲ್ಲಿ ಜಸ್ಮೀನ್ ಕೌರ್ ಅವರನ್ನು ಮಾರ್ಚ್ 2021 ರಲ್ಲಿ ತಾರಿಕ್ಜೋತ್ ಸಿಂಗ್ ಎಂಬಾತ ಹಿಂಬಾಲಿಸಿದ್ದಕ್ಕಾಗಿ ಪೊಲೀಸರಿಗೆ ವರದಿ ಮಾಡಿದ ಒಂದು ತಿಂಗಳ ನಂತರ ಹತ್ಯೆಯಾಗಿದೆ.

ಮಾರ್ಚ್ 5, 2021 ರಂದು ಕೌರ್ ಅಪಹರಣಕ್ಕೊಳಗಾಗಿದ್ದು, ತಾರಿಕ್ಜೋತ್ ಸಿಂಗ್ ತನ್ನ ಫ್ಲಾಟ್‌ಮೇಟ್‌ನಿಂದ ಎರವಲು ಪಡೆದ ಕಾರಿನಲ್ಲಿ ಆಕೆಯನ್ನು ಕೇಬಲ್ ವಯರ್ ಗಳಲ್ಲಿ ಕಟ್ಟಿ ಹಾಕಿ 644 ಕಿಮೀ ಗಿಂತ ದೂರ ಕ್ರೂರವಾಗಿ ಕರೆದೊಯ್ದಿದ್ದ. ಕೌರ್‌ಳ ಕತ್ತನ್ನು ಸೀಳಿದ ನಂತರ ಆಕೆಯನ್ನು ಸಮಾಧಿ ಮಾಡಿದ್ದಾನೆ.

ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಸಿಂಗ್ ತಪ್ಪೊಪ್ಪಿಕೊಂಡಿದ್ದು, ಶಿಕ್ಷೆಯ ಸಲ್ಲಿಕೆ ಸಮಯದಲ್ಲಿಅಪರಾಧದ ಭಯಾನಕ ವಿವರಗಳು ಬೆಳಕಿಗೆ ಬಂದವು. ಪ್ರಾಸಿಕ್ಯೂಟರ್ ಕಾರ್ಮೆನ್ ಮ್ಯಾಟಿಯೊ ಅವರು ಕೊಲೆ ಅರ್ಥಹೀನವಾದದ್ದು ಮತ್ತು ಕೌರ್ ಅವರನ್ನು ಭಾರಿ ಸಂಕಷ್ಟಕ್ಕೆ ಒಳಪಡಿಸಲಾಯಿತು. ಸಮಾಧಿ ಮಾಡಿರುವುದು ಸಂಪೂರ್ಣ ಭಯೋತ್ಪಾದಕ ಕೃತ್ಯ ಎಂದು ಹೇಳಿದ್ದಾರೆ.

ಅಧಿಕಾರಿಗಳು ಸಮಾಧಿ ಮಾಡಿದ ಸ್ಥಳಕ್ಕೆ ಭೇಟಿ ನೀಡಿದ್ದು, ಅಲ್ಲಿ ಅವರು ಕೌರ್‌ಳ ಬೂಟುಗಳು, ಕನ್ನಡಕಗಳು ಮತ್ತು  ಬಳಸಲಾಗಿದ್ದ ಕೇಬಲ್ ಗಳನ್ನು ಕಂಡುಕೊಂಡಿದ್ದಾರೆ. ಕೊಲೆ ನಡೆಯುವ ಗಂಟೆಗಳ ಮೊದಲು ಆತ ಕೈಗವಸುಗಳು, ಕೇಬಲ್ ಟೈಗಳನ್ನ ಖರೀದಿಸುವಾಗ ಸಿಸಿಟಿವಿಯಲ್ಲಿ ಸಿಕ್ಕಿಬಿದ್ದಿದ್ದಾನೆ.

ಮುಂದಿನ ತಿಂಗಳು ನ್ಯಾಯಾಲಯವು ಆರೋಪಿಗೆ ಪೆರೋಲ್ ರಹಿತ ಕಡ್ಡಾಯ ಜೀವಾವಧಿ ಶಿಕ್ಷೆ ವಿಧಿಸುತ್ತದೆ.ಆತನ ವಕೀಲರು ಕರುಣಾಮಯಿ ಶಿಕ್ಷೆಯನ್ನು ನೀಡಬೇಕೆಂದು ಬಯಸಿದ್ದು ಇದು “ಭಾವೋದ್ರೇಕದ ಅಪರಾಧ” ಎಂದು ಹೇಳಿದ್ದಾರೆ.

ಜಸ್ಮೀನ್ ಕೌರ್ ಸಂಬಂಧದಿಂದ ಹೊರಬರಲು ಮುಂದಾದ ಕಾರಣ ಸಿಂಗ್ ಹತ್ಯೆಯನ್ನು ಮಾಡಿದ್ದಾನೆ ಎಂದು ನ್ಯಾಯಾಲಯವು ಹೇಳಿದೆ. ಹತ್ಯೆ ನಡೆಸಿದ ಬಳಿಕವೂ ಏನೂ ನಡದೇ ಇಲ್ಲ ಎಂಬಂತೆ ಆಕೆಗೆ ಮೊಬೈಲ್ ಸಂದೇಶಗಳನ್ನು ಕಳುಹಿಸುತ್ತಲೇ ಇದ್ದ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.