ಚಾಲಕನ ನಿಯಂತ್ರಣ ತಪ್ಪಿದ ಕಾರು;ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿ ರಸ್ತೆಗೆ ಪಲ್ಟಿ;ಮಹಿಳೆ ಸಾವು


Team Udayavani, Jul 6, 2023, 3:20 PM IST

12-bantwala

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿ ರಸ್ತೆಗೆ ಪಲ್ಟಿಯಾಗಿ ಯುವತಿಯೋರ್ವಳು ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು  ರಾಷ್ಟ್ರೀಯ ಹೆದ್ದಾರಿ ರಾಮಲ್ ಕಟ್ಟೆ ಎಂಬಲ್ಲಿ ಜು.6ರ ಗುರುವಾರ ನಡೆದಿದೆ.

ಪುತ್ತೂರು ಕೂರ್ನಡ್ಕ ನಿವಾಸಿ ಇಬ್ರಾಹಿಂ ಅವರ ಪುತ್ರಿ ಖತೀಜಹನ (20) ಮೃತಪಟ್ಟ ಯುವತಿ. ಇವರ ಜೊತೆ ಖತೀಜಹನಳ ತಾಯಿ ಸಮೀಮ ಮತ್ತು ಚಾಲಕ ಶಾನ್  ಯಾವುದೇ ಅಪಾಯವಿಲ್ಲದೆ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಖತೀಜಹನ ಅವರು ತಾಯಿ ಸಮೀಮಾ ಅವರ ಜೊತೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಅಲರ್ಜಿ ರೋಗಕ್ಕೆ ಚಿಕಿತ್ಸೆ ಪಡೆಯುವ ಹಿನ್ನೆಲೆ ವೈದ್ಯರನ್ನು ಭೇಟಿ ಮಾಡಲು ಕಾರಿನಲ್ಲಿ ಪುತ್ತೂರಿನಿಂದ ಹೋಗುವ ವೇಳೆ ಈ ಘಟನೆ ನಡೆದಿದೆ.

ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭದಲ್ಲಿ ರಾಮಲ್ ಕಟ್ಟೆ ತಲುಪಿದಾಗ ಮಳೆ ಜೋರಾಗಿ ಸುರಿಯುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿ ರಸ್ತೆಗೆ ಪಲ್ಟಿಯಾಗಿದೆ.

ಅಪಘಾತದ ತೀವ್ರತೆಗೆ ಕಾರಿನ ಬಾಗಿಲು ಕಿತ್ತುಹೋಗಿ ಕಾರಿನ ಒಳಗಿದ್ದ ಖತೀಜಹನ ಎಂಬವರು ಹೊರೆಕ್ಕೆಸೆಯಲ್ಟಿಟ್ಟಿದ್ದಾರೆ. ಗಂಭೀರ ಗಾಯಗೊಂಡ ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತದರೂ ಯಾವುದೇ ಪ್ರಯೋಜನವಾಗಿಲ್ಲ.  ಅದಾಗಲೇ ಆಕೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.