India ಸಂಬಂಧ ಕುರಿತು ಹೇಳಿಕೆ ವಿವಾದ; ನೇಪಾಳ ಪ್ರಧಾನಿ ರಾಜೀನಾಮೆಗೆ ಒತ್ತಡ
ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ನೀಡಿದ ಹೇಳಿಕೆ...
Team Udayavani, Jul 6, 2023, 4:12 PM IST
ಕಾಠ್ಮಂಡು: ”ಭಾರತದ ಉದ್ಯಮಿಯೊಬ್ಬರು ಇಲ್ಲಿ ನೆಲೆಸಿ ನನ್ನನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡಲು ಪ್ರಯತ್ನಗಳನ್ನು ಮಾಡಿದರು” ಎಂಬ ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು ಪ್ರತಿಪಕ್ಷಗಳು ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ.
”ರೋಡ್ಸ್ ಟು ವ್ಯಾಲಿ: ದಿ ಲೆಗಸಿ ಆಫ್ ಸರ್ದಾರ್ ಪ್ರೀತಮ್ ಸಿಂಗ್ ಇನ್ ನೇಪಾಳ್” ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು ಪ್ರತಿಪಕ್ಷಗಳಿಗೆ ಆಹಾರವಾಗಿದೆ.
”ನೇಪಾಳದ ಪ್ರವರ್ತಕ ಟ್ರಕ್ಕಿಂಗ್ ಉದ್ಯಮಿ ಸರ್ದಾರ್ ಪ್ರೀತಮ್ ಸಿಂಗ್ ನೇಪಾಳ-ಭಾರತ ಸಂಬಂಧಗಳನ್ನು ಹೆಚ್ಚಿಸುವಲ್ಲಿ ವಿಶೇಷ ಮತ್ತು ಐತಿಹಾಸಿಕ ಪಾತ್ರವನ್ನು ವಹಿಸಿದ್ದಾರೆ. ಸಿಂಗ್ ಅವರು ಹಲವಾರು ಬಾರಿ ದೆಹಲಿಗೆ ಪ್ರಯಾಣಿಸಿದರು ಮತ್ತು ನನ್ನನ್ನು ಪ್ರಧಾನಿ ಮಾಡಲು ಕಾಠ್ಮಂಡುವಿನಲ್ಲಿ ರಾಜಕೀಯ ನಾಯಕರೊಂದಿಗೆ ಅನೇಕ ಸುತ್ತಿನ ಮಾತುಕತೆ ನಡೆಸಿದರು.” ಎಂದು ಪ್ರಧಾನಿ ಪ್ರಚಂಡ ಹೇಳಿದ್ದರು.
ನೇಪಾಳದ ವಿಪಕ್ಷಗಳಾದ ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ್ ಸೇರಿ ಹಲವು ಪಕ್ಷಗಳು ವ್ಯಾಪಕ ಆಕ್ರೋಶ ಹೊರ ಹಾಕಿದ್ದು, ”ಹೊಸದಿಲ್ಲಿಯಿಂದ ನೇಮಕಗೊಂಡ ಪ್ರಧಾನಿಗೆ ಹುದ್ದೆಯಲ್ಲಿ ಮುಂದುವರಿಯುವ ಹಕ್ಕಿಲ್ಲ” ಎಂದು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.