![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 6, 2023, 9:55 PM IST
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಜುಲೈ 8 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಉಡುಪಿಯ ಸರ್ಕಾರಿ ಅತಿಥಿ ಗೃಹಕ್ಕೆ ಆಗಮಿಸುವ ಅವರು, ಮ. 2 ಗಂಟೆಗೆ ಮಣಿಪಾಲ ಟಿ.ಎಂ.ಎ ಪೈ ಆಡಿಟೋರಿಯಂ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಸಂಜೆ 7.30 ಕ್ಕೆ ಮಂಗಳೂರಿಗೆ ತೆರಳಲಿರುವರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.