ರಾಜ್ಯದ ತಾಲೂಕು ಆಸ್ಪತ್ರೆಗಳ ಅಭಿವೃದ್ಧಿಗೆ ಕ್ರಮ : ಗುಂಡೂರಾವ್
Team Udayavani, Jul 7, 2023, 7:55 AM IST
ವಿಧಾನಸಭೆ: ರಾಜ್ಯದ ಪ್ರಮುಖ ತಾಲೂಕು ಆಸ್ಪತ್ರೆಗಳನ್ನು ಸುಸಜ್ಜಿತವಾಗಿ ಅಭಿವೃದ್ದಿಪಡಿಸಿ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುವಂತೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ಪ್ರಶ್ನೋತ್ತರ ವೇಳೆ ಕಾಂಗ್ರೆಸ್ನ ಡಾ|ಅವಿನಾಶ ಜಾಧವ್ ಮತ್ತಿತರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯಕ್ಕೆ ಹೊಸ ತಾಲೂಕು ಆಸ್ಪತ್ರೆಗಳನ್ನು ಅಭಿವೃದ್ದಿ ಮಾಡುತ್ತಿಲ್ಲ. ಮೊದಲು ಹಳೆಯ ಪಟ್ಟಿಯಲ್ಲಿ ಆದ್ಯತೆ ಮೇಲಿರುವ ಆಸ್ಪತ್ರೆಗಳ ಮೂಲಭೂತ ಸೌಕರ್ಯ ವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದರು.
ಆದರೆ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಸರ್ವ ಪಕ್ಷದ ಸದಸ್ಯರು ತಮ್ಮ ಕ್ಷೇತ್ರಗಳಲ್ಲಿನ ತಾಲೂಕು ಆಸ್ಪತ್ರೆಗಳ ದುಃಸ್ಥಿತಿಯನ್ನು ಬಿಚ್ಚಿಟ್ಟರು. ಇದಕ್ಕೆ ಉತ್ತರಿಸಿದ ಸಚಿವ ಗುಂಡೂರಾವ್, ಡಯಾಲಿಸಸ್, ಎಚ್ಐವಿ, ಹೆಪಾಟೆಟಸ್ ಸೇರಿದಂತೆ ಎಲ್ಲ ಮಾರಕ ಖಾಯಿಲೆಗಳಿಗೂ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಕ್ಕುವಂತಾಗಬೇಕು. ಅದಕ್ಕಾಗಿ ಇದೀಗ ಹೊಸ ಟೆಂಡರ್ ಕರೆಯಲಾಗಿದ್ದು, ಒಂದೂವರೆ ತಿಂಗಳಿನಲ್ಲಿ ವೈದ್ಯಕೀಯ ಸಲಕರಣೆಗಳು ಬರಲಿವೆ. ಆದ್ಯತೆ ಮೇರೆಗೆ ಎಲ್ಲಾ ಆಸ್ಪತ್ರೆಗಳಿಗೂ ಪೂರೈಕೆ ಮಾಡಿ ಉತ್ತಮ ಚಿಕಿತ್ಸೆ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.