ರಾಜಕೀಯದಲ್ಲಿ ಏನುಬೇಕಾದ್ರೂ ಆಗಬಹುದು: ಡಿಕೆಶಿ

Team Udayavani, Jul 7, 2023, 8:10 AM IST

ರಾಜಕೀಯದಲ್ಲಿ ಏನುಬೇಕಾದ್ರೂ ಆಗಬಹುದು: ಡಿಕೆಶಿ

ವಿಧಾನಸಭೆ: “ರಾಜಕೀಯದಲ್ಲಿ ಯಾವ ಸ್ಥಾನಮಾನಗಳು ಶಾಶ್ವತವಲ್ಲ, ಇಲ್ಲಿ ಏನು ಬೇಕಾದರೂ ಆಗಬಹುದು. ಶತ್ರುವಿನ ಶತ್ರು ಮಿತ್ರನಾಗುತ್ತಾನೆ. ರಾಜಕೀಯ ಒಂದು ಉತ್ತಮ ಕಲೆಯಷ್ಟೆ. ಹೀಗಾಗಿ ಯಾರು ಬೇಕಾದರೂ ಯಾವ ಸ್ಥಾನದಲ್ಲಿ ಯಾವಾಗ ಬೇಕಾದರೂ ಕುಳಿತುಕೊಳ್ಳಬಹುದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾರ್ಮಿಕವಾಗಿ ಆಡಿದ ಮಾತುಗಳು ಹಲವು ರಾಜಕೀಯ ಊಹಾಪೋಹಗಳಿಗೆ ಕಾರಣವಾದವು.

ವಿಧಾನಸಭೆ ಕಲಾಪದಲ್ಲಿ ಗುರುವಾರ ಉಪಸಭಾಧ್ಯಕ್ಷರ ಆಯ್ಕೆ ವೇಳೆ ಅಭಿನಂದನಾ ಮಾತುಗಳನ್ನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ರಾಜಕಾರಣದಲ್ಲಿ ಏಳು ಬೀಳು ಸಾಮಾನ್ಯ. ಆದರೆ ಯಾವುದು ಶಾಶ್ವತವಲ್ಲ. ರಾಜಕೀಯ ಒಂದು ಉತ್ತಮ ಕಲೆ ಎನ್ನಬಹುದು.

ಇಲ್ಲಿ ಶತ್ರುವಿನ ಶತ್ರು ಮಿತ್ರನಾಗಿರುತ್ತಾನೆ. ಚುನಾವಣೆ ವರೆಗೆ ಒಂದಿರುತ್ತದೆ, ಆ ಮೇಲೆ ಮುಂದೆನಾಗುತ್ತದೆಯೋ ಗೊತ್ತಿಲ್ಲ ಎಂದು ಹೇಳಿದ ಮಾತುಗಳಿಗೆ ಬಿಜೆಪಿ ಪಾಳೆಯದ ಕೆಲ ಸದಸ್ಯರು ಡಿಕೆಶಿ ಅವರಿಗೆ ಪ್ರೋತ್ಸಾಹಿತ ಮಾತುಗಳನ್ನಾಡಿ ಕಾಲೆಳೆದರು.

ಕೂಡಲೇ ಮಧ್ಯ ಪ್ರವೇಶಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮೊದಲು ರಾಜಕಾರಣದಲ್ಲಿ ಕಾದು ನೋಡಿ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದರು. ಆದರೆ ಈಗಿನ ರಾಜಕಾರಣದಲ್ಲಿ ಅಂತಹ ವಾತಾವರಣ ಉಳಿದಿಲ್ಲ. ಈಗ ಅವಕಾಶ ಸಿಕ್ಕಾಗ ಯಾವ ರೀತಿಯಿಂದಲಾದರೂ ಸರಿ ಅಧಿಕಾರ ಪಡೆದುಕೊಳ್ಳುವ ಘಟನೆಗಳು ನಮ್ಮ ಅಕ್ಕಪಕ್ಕದ ರಾಜ್ಯದಲ್ಲಿ ನಡೆದಿವೆ. ಅಧಿಕಾರ ಯಾರಿಗೂ ಕಾಯುವುದಿಲ್ಲ. ನಾವೇ ಅದನ್ನು ಪಡೆದುಕೊಳ್ಳಬೇಕು ಎಂದರು.

ಡಿಕೆಶಿ ಅವರು ಕೊಟ್ಟ ಕುದುರೆಯನ್ನು ಚೆನ್ನಾಗಿ ಏರುವ ಸಾಮಾರ್ಥಯ ಹೊಂದಿದ್ದಾರೆ. ರಾಜಕಾರಣದಲ್ಲಿ ಯಾವುದು ಶಾಶ್ವತವಲ್ಲ. ಆದರೆ ಬದಲಾವಣೆ ಮಾತ್ರ ಶಾಶ್ವತವಾಗಿದೆ. ಬರುವಂತ ದಿನಗಳಲ್ಲಿ ಅಂತಹ ಬದಲಾವಣೆಗೆ ಉಪ ಸಭಾಧ್ಯಕ್ಷರು ಸಾಕ್ಷಿಯಾಗಬಹುದು ಎಂದು ಮಹಾರಾಷ್ಟ್ರದ ಪವಾರ್‌ ಪಾಲಿಟಿಕ್ಸ್‌ ಅನ್ನು ಪರೋಕ್ಷವಾಗಿ ಪ್ರಸ್ತಾಪಿಸಿದರು.

ಇದಕ್ಕೆ ಉತ್ತರಿಸದ ಡಿಕೆಶಿ ಮುಗುಳ್ನಗುತ್ತಲೇ, ನಾನು ಇನ್ನೊಮ್ಮೆ ರಾಜಕಾರಣವನ್ನು ಮಾತನಾಡುತ್ತೇನೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಭಾಗಿಯಾಗಬೇಕಿದೆ ಎಂದರು. ಕೂಡಲೇ ಬೊಮ್ಮಾಯಿ, ನಿಮಗೆ ಈ ಕಡೆಯವರ ಬೆಂಬಲವೇ ಅಧಿಕವಾಗಿದೆ ಚಿಂತಿಸಬೇಡಿ ಎಂದರು. ಅಷ್ಟೇಯಲ್ಲ, ಬಿಜೆಪಿ ಸದಸ್ಯರು ಆಗಲಿ ಆಗಲಿ ಎಂದು ಬಹುಪರಾಕ್‌ ಹೇಳಿದರು.

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

hdk-office

Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.