![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 7, 2023, 6:18 AM IST
ಮಂಗಳೂರು: ಸಂಚಾರ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತಕ್ಕೆ ಶೇ. 50ರಷ್ಟು ರಿಯಾಯಿತಿ ನೀಡಿ ಸರಕಾರ ಆದೇಶ ಹೊರಡಿಸಿದೆ. ಈ ಆದೇಶ 2023ರ ಫೆ.11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ.
ಈ ಅವಕಾಶದ ಪ್ರಯೋಜನ ಪಡೆದು ಇ-ಸಂಚಾರ ಚಲನ್ ಪಡೆದು ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸಂಚಾರರು ತಮ್ಮ ಪ್ರಕರಣ ಮುಕ್ತಾಯಗೊಳಿಸಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.