Karnataka Budget Live: ಸಿಎಂ ಸಿದ್ದು ದಾಖಲೆಯ 14ನೇ ಬಜೆಟ್ ಮಂಡನೆ ಆರಂಭ…
ಏನೇನು ನಿರೀಕ್ಷೆಗಳು?
Team Udayavani, Jul 7, 2023, 11:05 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬರೋಬ್ಬರಿ ದಾಖಲೆಯ 14ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಪ್ರಣಾಳಿಕೆ ವೇಳೆ ವಾಗ್ಧಾನ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಡೀಕರಣ ಹಾಗೂ ಅಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮಗಳಿಗೆ ಹೇಗೆ ಅನುದಾನ ಹೊಂದಾಣಿಕೆ ಮಾಡಲಾಗುತ್ತದೆ ಎಂಬ ಆರ್ಥಿಕ ಲೆಕ್ಕಾಚಾರದ ಗುಟ್ಟು ಬಹಿರಂಗವಾಗಲಿದೆ. ಬಜೆಟ್ ನ ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ…
ಏನೇನು ನಿರೀಕ್ಷೆಗಳು?
01 ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಾಣಿಕೆ.
02 ಬಸವರಾಜ ಬೊಮ್ಮಾಯಿ ಸರಕಾರದ ಕೆಲವು ಘೋಷಣೆಗಳಿಗೆ ಅರ್ಧ ಚಂದ್ರ.
03 ಹಿಂದಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿದ್ದ ಯೋಜನೆಗಳ ಮರು ಜಾರಿ ಸಂಭವ.
04 ಅಭಿವೃದ್ಧಿ ಮತ್ತು ಜನಪ್ರಿಯ ಕಾರ್ಯಕ್ರಮ ನಡುವೆ ಸಮತೋಲನಕ್ಕೆ ಸರ್ಕಸ್.
05 ಆರ್ಥಿಕ ಶಿಸ್ತನ್ನು ಪಾಲಿಸುವ ಕಸರತ್ತು.
ಹೆಗಡೆ ದಾಖಲೆ ಅಂತ್ಯ
ಈವರೆಗೆ 13 ಬಜೆಟ್ ಮಂಡಿ ಸಿದ್ದ ಹೆಗ್ಗಳಿಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರಲ್ಲಿದ್ದು, ಅದನ್ನು ಸಿದ್ದರಾಮಯ್ಯ ಮುರಿಯುತ್ತಿದ್ದಾರೆ. ಸಿದ್ದರಾಮಯ್ಯ ಡಿಸಿಎಂ, ಹಣ ಕಾಸು ಸಚಿವರಾಗಿ 1995-96ರಲ್ಲಿ ಮೊದಲ ಬಾರಿಗೆ ಬಜೆಟ್ ಮಂಡಿಸಿ ದ್ದರು. 2018-19ರಲ್ಲಿ ಮೊದಲ ಮುಖ್ಯಮಂತ್ರಿ ಅವಧಿಯ ಕೊನೆಯ ಹಾಗೂ 13ನೇ ಬಾರಿಯ ಆಯವ್ಯಯ ಮಂಡಿಸಿದ್ದರು. ಇವೆಲ್ಲದರಲ್ಲೂ ಬಸವಣ್ಣ, ಡಾ| ಬಿ.ಆರ್.ಅಂಬೇಡ್ಕರ್, ರಾಮ ಮನೋಹರ ಲೋಹಿಯಾ ಮತ್ತು ದೇವರಾಜ ಅರಸ್ ನೆರಳು ಸ್ಪಷ್ಟವಾಗಿ ದಾಖಲಾಗಿವೆ.
ಮೀರದ ಆರ್ಥಿಕ ಶಿಸ್ತು
l ಇದುವರೆಗಿನ ಬಜೆಟ್‌ನಲ್ಲಿ ರಾಜಸ್ವ ಮತ್ತು ಮಾಡಿರುವ ವೆಚ್ಚಗಳೆಲ್ಲವೂ ವರ್ಷದಿಂದ ವರ್ಷಕ್ಕೆ ವೃದ್ಧಿ.
l 2014-15ರಿಂದ 2018-19ರ ವರೆಗೂ 127 ಕೋಟಿಯಿಂದ 910 ಕೋಟಿ ರೂ. ವರೆಗೂ ಹೆಚ್ಚಿದ ರಾಜಸ್ವ. ಇಷ್ಟಿದ್ದರೂ ಆರ್ಥಿಕ ಶಿಸ್ತು ಮೀರಿಲ್ಲ.
ಸಮಯ: ಮಧ್ಯಾಹ್ನ 12
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.