Modi Surname Case: ಶಿಕ್ಷೆ ವಿರುದ್ಧದ ರಾಹುಲ್ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್
ಮೇಲ್ಮನವಿಯ ವಿಚಾರಣೆ ನಡೆಸಿದ್ದ ಗುಜರಾತ್ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.
Team Udayavani, Jul 7, 2023, 11:15 AM IST
ಗಾಂಧಿನಗರ: ಮೋದಿ ಉಪನಾಮ ಹೊಂದಿರುವವರೆಲ್ಲಾ ಕಳ್ಳರು ಎಂದು ಹೇಳಿಕೆ ನೀಡಿ ಶಿಕ್ಷೆಗೆ ಗುರಿಯಾಗಿ ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಶಿಕ್ಷೆ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದ್ದು, ಇದರಿಂದ ರಾಹುಲ್ ಗೆ ಕಾನೂನು ಸಮರದಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದಂತಾಗಿದೆ.
ಇದನ್ನೂ ಓದಿ:Uttar Pradesh; ಸಿಡಿಲು ಬಡಿದು ಇಬ್ಬರು ಮಕ್ಕಳು ಸೇರಿದಂತೆ 7 ಮಂದಿ ಸಾವು
ಮೋದಿ ಉಪನಾಮ ಪ್ರಕರಣದಲ್ಲಿನ ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ್ದ ಗುಜರಾತ್ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.
ಮೋದಿ ಉಪನಾಮ ಪ್ರಕರಣದಲ್ಲಿ ಮಾರ್ಚ್ 23ರಂದು ಸೂರತ್ ಜಿಲ್ಲಾ ನ್ಯಾಯಾಧೀಶರು ರಾಹುಲ್ ಗಾಂಧಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿದ್ದರು. ಇದೀಗ ಗುಜರಾತ್ ಹೈಕೋರ್ಟ್ ರಾಹುಲ್ ಗಾಂಧಿಯ ಮೇಲ್ಮನವಿಯನ್ನು ವಜಾಗೊಳಿಸಿದ್ದರಿಂದ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ ಮೆಟ್ಟಿಲೇರಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.