Shivamogga; ರೈಲು ಇಳಿಯುವಾಗ ಬಲಗಾಲು ಕಳೆದುಕೊಂಡ ಯುವಕ
Team Udayavani, Jul 8, 2023, 4:51 PM IST
ಶಿವಮೊಗ್ಗ : ರೈಲು ಇಳಿಯಲು ಹೋದ ಯುವಕನೊಬ್ಬ ಆಯತಪ್ಪಿ ಬಿದ್ದು ಬಲಗಾಲು ಕಳೆದುಕೊಂಡ ಘಟನೆ ನಗರದ ಮಹಾದೇವಿ ಟಾಕೀಸ್ ನಿಲ್ದಾಣದಲ್ಲಿ ನಡೆದಿದೆ.
ಕುಣಿಗಲ ತಾಲೂಕಿನ ಎಡೆಯೂರು ನಾಗಸಂದ್ರದ ನಾಗರಾಜ್ ಅಪಘಾತಕ್ಕೆ ಒಳಗಾದ ಯುವಕ ಎಂದು ಗುರುತಿಸಿಲಾಗಿದೆ. ಕಡೂರು ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದ ಎನ್ನಲಾಗಿದೆ. ಬೆಂಗಳೂರು- ಶಿವಮೊಗ್ಗ ಇಂಟರ್ ಸಿಟಿ ರೈಲು ಮಧ್ಯಾಹ್ನ 2.45 ಕ್ಕೆ ಮಹಾದೇವಿ ಟಾಕೀಸ್ ನಿಲ್ದಾಣ ತಲುಪಿದ್ದು ಈ ವೇಳೆ ಆಯತಪ್ಪಿ ಬಿದ್ದು ರೈಲಿನ ಗಾಲಿಗೆ ಕಾಲು ಸಿಲುಕಿಕೊಂಡಿದೆ. ಬಲಗಾಲು ಪೂರ್ಣ ಕಟ್ ಆಗಿದ್ದು ಎಡಗಾಲಿಗೂ ಗಾಯಗಳಾಗಿವೆ.
ತತ್ ಕ್ಷಣ ರೈಲ್ವೆ ಪೊಲೀಸ್, ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.