ಬಜೆಟ್: ಹುಸಿಯಾದ ಕೊಬ್ಬರಿ ಬೆಳೆಗಾರರ ನಿರೀಕ್ಷೆ

Team Udayavani, Jul 8, 2023, 5:59 PM IST

ಬಜೆಟ್: ಹುಸಿಯಾದ ಕೊಬ್ಬರಿ ಬೆಳೆಗಾರರ ನಿರೀಕ್ಷೆ

ತಿಪಟೂರು: 18 ಸಾವಿರದಿಂದ 7 ಸಾವಿರದ ಆಸುಪಾಸಿಗೆ ಕುಸಿದಿರುವ ಕೊಬ್ಬರಿ ಬೆಲೆಯಿಂದ ಕೊಬ್ಬರಿ ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದು, ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ವಿಂಟಲ್‌ ಕೊಬ್ಬರಿಗೆ ಕನಿಷ್ಠ 2 ಸಾವಿರವಾದರೂ ಪ್ರೋತ್ಸಾಹ ಬೆಲೆ ನೀಡುವ ಮೂಲಕ ತೆಂಗು ಬೆಳೆಗಾರರ ಕಣ್ಣೀರು ಒರೆಸುವ ಕೆಲಸ ಮಾಡಲಿದ್ದಾರೆಂದು ಬಹುನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಬಜೆಟ್‌ನಲ್ಲಿ ಕೊಬ್ಬರಿ ಹಾಗೂ ತೆಂಗಿನ ಬಗ್ಗೆ ಯಾವುದೇ ವಿಶೇಷ ಪ್ರಸ್ತಾಪ ಇಲ್ಲದಿರು ವುದರಿಂದ ಕೊಬ್ಬರಿ ಬೆಳೆಗಾರರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ 3ದಿನಗಳಿಂದ ಆರಂಭವಾಗಿರುವ ವಿಧಾನಸಭಾ ಕಲಾಪದಲ್ಲಿ ಕೊಬ್ಬರಿಗೆ ಬೆಲೆ ತೀರಾ ಕುಸಿದಿರುವುದರಿಂದ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ಬೆಂಬಲ ಬೆಲೆ ಹೆಚ್ಚಿಸಲು ಸೂಕ್ತ ಕ್ರಮ ಹಾಗೂ ಪ್ರೋತ್ಸಾಹಧನ ನೀಡುವ ಮೂಲಕ ಕೊಬ್ಬರಿ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಪಕ್ಷಾತೀತವಾಗಿ ಸಾಕಷ್ಟು ಶಾಸಕರು ಸರ್ಕಾರದ ಗಮನ ಸೆಳೆಯು ವಂತಹ ದೊಡ್ಡಮಟ್ಟದಲ್ಲಿ ಚರ್ಚೆ ನಡೆಸುವ ಮೂಲಕ ಸರ್ಕಾರಕ್ಕೆ ಒತ್ತಾಯಪಡಿಸಲಾಗಿತ್ತು.

ತೆಂಗು ಬೆಳೆಗಾರರ ಮೇಲೆ ಕಾಳಜಿ ಇಲ್ಲ: ಚರ್ಚೆ ನಡೆಯುವ ವೇಳೆಯಲ್ಲೂ ಸಹ ಮುಖ್ಯಮಂತ್ರಿಗಳು ಈ ಬಗ್ಗೆ ಯಾವುದೇ ನಿರ್ದಿಷ್ಟ ಉತ್ತರ ನೀಡದಿ ದ್ದರೂ, ತೋಟಗಾರಿಕಾ ಸಚಿವರಾದಿಯಾಗಿ ಕಲ್ಪತರು ನಾಡಿನ ಶಾಸಕರು, ಮುಖ್ಯ ಮಂತ್ರಿಗಳಲ್ಲಿ ಈ ಬಗ್ಗೆ ವಿಶೇಷ ಮನವಿ ಮಾಡಿಕೊಂಡಿದ್ದರಿಂದ ಅವರೂ ಸಹ ಬಹುನಿರೀಕ್ಷೆಯಲ್ಲಿದ್ದರು. ಆದರೆ, ಬಜೆಟ್‌ ನಲ್ಲಿ ಪ್ರಸ್ತಾಪವಾಗದಿರುವುದು ಸರ್ಕಾರಕ್ಕೆ ತೆಂಗು ಬೆಳೆಗಾರರ ಮೇಲೆ ಯಾವುದೇ ಕಾಳಜಿ ಇಲ್ಲದಿರುವುದು ಸ್ಪಷ್ಟವಾದಂತಿದೆ.

ನಮ್ಮ ಭಾಗದ ರೈತರ ಪ್ರಮುಖ ವಾಣಿಜ್ಯ ಬೆಳೆ ಕೊಬ್ಬರಿಯೇ ಆಗಿದೆ. ಬೆಲೆ ಕೇವಲ 7 ಸಾವಿರಕ್ಕೆ ಕುಸಿದಿರುವುದರಿಂದ ತೆಂಗು ಬೆಳೆಗಾರರು ಆತ್ಮಹತ್ಯೆ ದಾರಿ ತುಳಿಯುವಂತಹ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರದ ವಿರುದ್ಧ ತೆಂಗು ಬೆಳೆಗಾರರು ಹೋರಾಟ ಹಮ್ಮಿಕೊಳ್ಳಲಿದ್ದು, ವಿಧಾನಸೌಧ ಮುತ್ತಿಗೆ ಹಾಕಲು ತೀರ್ಮಾನಿಸುತ್ತೇವೆ. ●ಯೋಗಾನಂದ ಸ್ವಾಮಿ, ಕೊಬ್ಬರಿ ಬೆಲೆ ಹೋರಾಟಗಾರರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

V.-Somanna

Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ

1-cantar

Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು

12-madhugiri

Tumkur:ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ

9-koratagere

Koratagere: ನರೇಗಾ ಕಾಮಗಾರಿ ಹಣ ದುರುಪಯೋಗ, ಗ್ರಾ.ಪಂ. ಪಿಡಿಓ ಅಮಾನತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.