ರಗಡ್ Ronny; ಕಿರಣ್ ರಾಜ್ ದೊಡ್ಡ ಕನಸು

Team Udayavani, Jul 8, 2023, 7:07 PM IST

kiran raj’s ronny movie

ಕನ್ನಡ ಚಿತ್ರರಂಗಕ್ಕೆ ಹೊಸದಾಗಿ ಬರುವ ಸಿನಿಮಾ ಪ್ರೇಮಿಗಳ ಕನಸು ಕೂಡಾ ದೊಡ್ಡದಾಗುತ್ತಿದೆ. ಹೊಸದನ್ನು ಕಟ್ಟಿಕೊಡುವ ಹಂಬಲದ ಜೊತೆಗೆ, ಎಲ್ಲರ ಗಮನ ಸೆಳೆಯುವ ಮಟ್ಟಕ್ಕೆ ಸಿನಿಮಾ ಮಾಡಬೇಕು ಎಂಬ ಶ್ರಮ, ಶ್ರದ್ಧೆಯೊಂದಿಗೆ ಕೆಲಸ ಮಾಡುತ್ತಿದ್ದಾರೆ. ಈಗ ಈ ಸಾಲಿಗೆ ಹೊಸ ಸೇರ್ಪಡೆ “ರಾನಿ’.

ಕಿರುತೆರೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಕಿರಣ್‌ ರಾಜ್‌ ಈಗ “ರಾನಿ’ ಮೂಲಕ ಹಿರಿತೆರೆಯಲ್ಲಿ ಅದ್ಧೂರಿಯಾಗಿ ಮಿಂಚಲಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ಆ ಚಿತ್ರದ ಟೀಸರ್‌ ಇದೆ. ಔಟ್‌ ಅಂಡ್‌ ಔಟ್‌ ಆ್ಯಕ್ಷನ್‌ ಹಿನ್ನೆಲೆಯಲ್ಲಿ ಮೂಡಿಬಂದಿರುವ ಟೀಸರ್‌ ಅನ್ನು ದೊಡ್ಡ ಮಟ್ಟದಲ್ಲಿ ಕಟ್ಟಿಕೊಡಲಾಗಿದೆ. ಈ ಮೂಲಕ ಸದ್ಯ ಕನ್ನಡ ಚಿತ್ರರಂಗದ ನಿರೀಕ್ಷಿತ ಸಿನಿಮಾಗಳ ಪಟ್ಟಿಗೆ “ರಾನಿ’ ಕೂಡಾ ಸೇರ್ಪಡೆಯಾಗಿದೆ.

ಅಂದಹಾಗೆ, ಇತ್ತೀಚೆಗೆ ಮಾಗಡಿ ರಸ್ತೆಯ ವಿಕ್ಟರಿ ಚಿತ್ರಮಂದಿ ರದಲ್ಲಿ “ರಾನಿ’ ಸಿನಿಮಾದ ಟೀಸರ್‌ ಬಿಡುಗಡೆ ಸಮಾರಂಭ ಹಾಗೂ ಕಿರಣ್‌ ರಾಜ್‌ ಹುಟ್ಟುಹಬ್ಬ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಮಾತನಾಡಿದ ಕಿರಣ್‌ ರಾಜ್‌, “ನಿಮ್ಮೆಲ್ಲರ ಅಭಿಮಾನಕ್ಕೆ ನಾನು ಚಿರಋಣಿ. “ರಾನಿ’ ಚಿತ್ರ ಅದ್ಧೂರಿಯಾಗಿ ಮೂಡಿಬಂದಿದೆ. ಗುರುತೇಜ್‌ ಶೆಟ್ಟಿ ವಿಭಿನ್ನ ಕಥೆ ಮಾಡಿದ್ದಾರೆ. ನಿರ್ಮಾಪಕರು ಯಾವುದೇ ಕೊರತೆ ಇಲ್ಲದೆ ನಿರ್ಮಾಣ ಮಾಡಿದ್ದಾರೆ. ಸಹ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ತುಂಬಾ ಚೆನ್ನಾಗಿದೆ ಎಂದರು.

ನಿರ್ದೇಶಕ ಗುರುತೇಜ್‌ ಶೆಟ್ಟಿ ಮಾತನಾಡಿ, “ನಾನು ಚಿತ್ರರಂಗದಿಂದ ದೂರ ಉಳಿದಿದ್ದ ಸಮಯದಲ್ಲಿ ಮಿತ್ರ ಗಿರೀಶ್‌ ಹೆಗಡೆ, ನಿರ್ಮಾಪಕ ಉಮೇಶ್‌ ಹೆಗಡೆ ಅವರನ್ನು ಪರಿಚಯಿಸಿದರು. ಉಮೇಶ್‌ ಹೆಗಡೆ ಹಾಗೂ ಚಂದ್ರಕಾಂತ್‌ ಪೂಜಾರಿ ಅವರು ಈ ಚಿತ್ರದ ಕಥೆ ಕೇಳಿ ನಿರ್ಮಾಣಕ್ಕೆ ಮುಂದಾದರು. ನಾಯಕ ಕಿರಣ್‌ ರಾಜ್‌ ಬಗ್ಗೆ ಎಷ್ಟು ಹೇಳಿದರೂ ಕಡಿಮೆ. ಅವರು ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಪಟ್ಟಿದ್ದಾರೆ. ನಟನೆಗಷ್ಟೇ ಸೀಮಿತವಾಗದೆ, ನನ್ನ ಜೊತೆ ಪ್ರತಿಯೊಂದು ಕೆಲಸದಲ್ಲೂ ಭಾಗಿಯಾಗಿದ್ದಾರೆ. ಮಣಿಕಾಂತ್‌ ಕದ್ರಿ ಚಿತ್ರಕ್ಕೆ ಸಂಗೀತ ನೀಡಿರುವುದಷ್ಟೇ ಅಲ್ಲದೇ, ಟೀಸರ್‌ಗೆ ಧ್ವನಿ ಸಹ ನೀಡಿದ್ದಾರೆ. ರಾಘವೇಂದ್ರ ಬಿ ಕೋಲಾರ ಛಾಯಾಗ್ರಹಣ, ಸತೀಶ್‌ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರೀಕರಣ ಮುಕ್ತಾಯವಾಗಿದೆ’ ಎಂದರು

ಟಾಪ್ ನ್ಯೂಸ್

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.