Kedarnath: ಕ್ರಮ ಜರುಗಿಸದಿದ್ದರೆ ಮೊಬೈಲ್ ನಿಷೇಧ
Team Udayavani, Jul 9, 2023, 7:29 AM IST
ಡೆಹ್ರಾಡೂನ್: ಕೇದಾರನಾಥ ದೇಗುಲದ ಎದುರಿಗಿನ ಪ್ರೇಮಿಗಳಿಬ್ಬರ ಪ್ರೇಮನಿವೇದನೆ ವಿಡಿಯೋ ಬಗ್ಗೆ ಆಕ್ಷೇಪ ವ್ಯಕ್ತವಾದ ಬಳಿಕವೂ ದೇಗುಲದ ಬಳಿ ಹಲವರು, ರೀಲ್ಸ್ ಮಾಡುತ್ತಿರುವುದು ವರದಿಯಾಗಿದೆ. ಈ ಹಿನ್ನೆಲೆ ದೇಗುಲ ಆವರಣದಲ್ಲಿ ರೀಲ್ಸ್ ವಿಡಿಯೋ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲದಿದ್ದರೆ ನಾವೇ ಮೊಬೈಲ್ ನಿಷೇಧಿಸುತ್ತೇವೆಂದು ಕೇದಾರನಾಥ-ಬದರಿನಾಥ ದೇಗುಲ ಮಂಡಳಿ ಪೊಲೀಸರನ್ನು ಒತ್ತಾಯಿಸಿದೆ.
ವಿಡಿಯೋ ಅವಾಂತರವು ಭಕ್ತರ ಭಾವನೆಗೆ ಧಕ್ಕೆ ತಂದಿದೆ. ಈ ಹಿನ್ನೆಲೆ ಪ್ರವಾಸಿಗರ ಕ್ಲಾಕ್‌ರೂಮ್‌ನಲ್ಲಿಯೇ ಮೊಬೈಲ್ ಫೋನ್ ಇರಿಸಿ ಹೋಗುವಂತೆ ಕ್ರಮ ಜರುಗಿಸಲು ಮಂಡಳಿ ಯೋಜಿಸುತ್ತಿದೆ. ಅದಕ್ಕೂ ಮುಂಚೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಕೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.