ಚೀನಾದ ಶಿಶುವಿಹಾರದಲ್ಲಿ ದುಷ್ಕರ್ಮಿಯಿಂದ ಚೂರಿ ಇರಿತ: 3 ಮಕ್ಕಳು ಸೇರಿದಂತೆ 6 ಮಂದಿ ಮೃತ್ಯು
Team Udayavani, Jul 10, 2023, 10:35 AM IST
ಚೀನಾ: ಇಂದು ಬೆಳಿಗ್ಗೆ ಶಿಶುವಿಹಾರದಲ್ಲಿ ನಡೆದ ದಾಳಿಯಲ್ಲಿ 3 ಮಕ್ಕಳು ಸೇರಿದಂತೆ ಆರು ಜನರು ಮೃತಪಟ್ಟಿರುವ ಘಟನೆ ಚೀನಾದ ಆಗ್ನೇಯ ಗುವಾಂಗ್ಡಾಂಗ್ ಪ್ರಾಂತ್ಯದಲ್ಲಿ ನಡೆದಿದೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.
ಲಿಯಾಂಜಿಯಾಂಗ್ ಕೌಂಟಿಯ ಪೊಲೀಸರ ಹೇಳಿಕೆಯಂತೆ ಇದೊಂದು “ಉದ್ದೇಶಪೂರ್ವಕ ಹಲ್ಲೆ” ಎಂದು ಹೇಳಿದ್ದು ಘಟನೆಗೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಬಲಿಪಶುಗಳಲ್ಲಿ ಒಬ್ಬ ಶಿಕ್ಷಕ, ಇಬ್ಬರು ಪೋಷಕರು ಮತ್ತು ಮೂವರು ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ಸರ್ಕಾರಿ ಅಧಿಕಾರಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ AFP ವರದಿ ಮಾಡಿದೆ. ದಾಳಿಯಲ್ಲಿ ಒಬ್ಬ ವ್ಯಕ್ತಿಯೂ ಗಾಯಗೊಂಡಿದ್ದಾರೆ.
ದಾಳಿಯು ಬೆಳಿಗ್ಗೆ 7:40 ಕ್ಕೆ ನಡೆದಿದ್ದು, ಇದಾದ ಕೆಲವೇ ನಿಮಿಷಗಳ ನಂತರ ಶಂಕಿತನನ್ನು ಬಂಧಿಸಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: ಹಿಮಾಚಲ, ಪಂಜಾಬ್, ದೆಹಲಿಯಲ್ಲಿ ಭಾರೀ ಮಳೆ ಎಚ್ಚರಿಕೆ.. ಉತ್ತರ ಭಾರತದಲ್ಲಿ 19 ಮಂದಿ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.