ಸಂತೆಕಟ್ಟೆ: ಸಾರ್ವಜನಿಕರ ಕಣ್ಣೆದುರೇ ಕುಸಿದು ಬಿದ್ದ ಓವರ್ ಪಾಸ್ ತಡೆಗೋಡೆ… ಹೆಚ್ಚಿದ ಆತಂಕ
Team Udayavani, Jul 10, 2023, 11:46 AM IST
ಉಡುಪಿ: ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಓವರ್ ಪಾಸ್ ಕಾಮಗಾರಿ ಪ್ರದೇಶದಲ್ಲಿ ಮಣ್ಣು ಕುಸಿಯುತ್ತಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಸಂತೆಕಟ್ಟೆ ಪ್ರದೇಶದಲ್ಲಿ ಆರಂಭಗೊಂಡಿರುವ ಓವರ್ ಪಾಸ್ ಕಾಮಗಾರಿ ನಡೆಯುವ ಪ್ರದೇಶದಲ್ಲಿ ಮಣ್ಣು ಕುಸಿಯಲು ಆರಂಭವಾಗಿದ್ದು ಇದರಿಂದ ಇಲ್ಲಿ ನಿರ್ಮಿಸಲಾದ ತಡೆಗೋಡೆಗಳಿಗೂ ಹಾನಿಯಾಗಿದೆ ಅಷ್ಟು ಮಾತ್ರವಲ್ಲದೆ ಮಣ್ಣು ಕುಸಿತ ಹೆಚ್ಚಾಗುತ್ತಿದ್ದು ಇದರಿಂದ ಪಕ್ಕದಲ್ಲೇ ಇರುವ ಬೃಹತ್ ಕಟ್ಟಡ ಹಾಗೂ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ.
ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಕೂಡಲೇ ಕ್ರಮ ವಹಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಕಾಮಗಾರಿ ನಡೆಯುತ್ತಿರುವ ಪರ್ಯಾಯ ಮಾರ್ಗ ಕೂಡ ಸರಿಯಾದ ಡಾಂಬರೀಕರಣ ಇಲ್ಲದ ಕಾರಣ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪವು ಇಲ್ಲಿ ಕೇಳಿ ಬಂದಿದೆ
ಇದನ್ನೂ ಓದಿ: ಮುಂಬೈನಲ್ಲಿ ಮಹಿಳೆಯ ಅತ್ಯಾಚಾರವೆಸಗಿದ ಆಟೋ ಚಾಲಕ; ಉ.ಪ್ರದೇಶದಲ್ಲಿ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.