Bharamasagara: ಸಹ ಶಿಕ್ಷಕ ಜಾನಪದ ಹಾಡುಗಾರ ಕಾಲ್ಕೆರೆ ಚಂದ್ರಪ್ಪ ನಿಧನ


Team Udayavani, Jul 10, 2023, 2:42 PM IST

10–bharamasagara

ಭರಮಸಾಗರ: ಚಿತ್ರದುರ್ಗ ತಾಲೂಕಿನ ದಂಡಿನಕುರುಬರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಜಾನಪದ ಹಾಡುಗಾರ ಕಾಲ್ಕೆರೆ ಚಂದ್ರಪ್ಪ (51) ರವರು ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜು.9ರ ಭಾನುವಾರ ನಿಧನರಾಗಿದ್ದಾರೆ.

ಮೃತರು ಪತ್ನಿ, ಒರ್ವ ಪುತ್ರ , ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯರಾಗಿದ್ದ ಚಂದ್ರಪ್ಪ ನವರು ವೃತ್ತಿಯಿಂದ ಶಿಕ್ಷಕರಾಗಿ ಪ್ರವೃತ್ತಿಯಿಂದ ಜಾನಪದ ಹಾಡುಗಾರರಾಗಿ ಶಿಕ್ಷಕರ ಸಭೆ ಸಮಾರಂಭಗಳಲ್ಲಿ ತಮ್ಮ ಹಾಡುಗಳಿಂದ ಗಮನ ಸೆಳೆಯುತ್ತಿದ್ದ ಅದ್ಭುತ ಪ್ರತಿಭೆ ಆಗಿದ್ದರು.

ಮೃತರ ಅಂತ್ಯಸಂಸ್ಕಾರ ಹೊಳಲ್ಕೆರೆ ತಾಲೂಕಿನ ಕಾಲ್ಕೆರೆ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಚಿತ್ರದುರ್ಗದ ಸಮಸ್ತ ಶಿಕ್ಷಕ ವೃಂದದವರು, ಜಿಲ್ಲೆಯ ಕಲಾವಿದರ ವೇದಿಕೆ ಸೇರಿಂದತೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ದಂಡಿನ ಕುರುಬರಹಟ್ಟಿ  ಶಾಲಾ ವೃಂದ ಮತ್ತು  ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

8-Holalkere

Holalkere: ತಾಲೂಕಿನಾದ್ಯಾಂತ ರಣಭೀಕರ ಮಳೆ; ರೈತರ ಮುಖದಲ್ಲಿ ಮಂದಹಾಸ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.