2024 Lok Sabha polls; ರಾಮನಾಥಪುರದಿಂದ ಪ್ರಧಾನಿ ಮೋದಿ ಲೋಕಸಭೆಗೆ ಸ್ಪರ್ಧೆ?

ಹೈದರಾಬಾದ್‌ನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಚರ್ಚೆ

Team Udayavani, Jul 11, 2023, 7:30 AM IST

2024 Lok Sabha polls; ರಾಮನಾಥಪುರದಿಂದ ಪ್ರಧಾನಿ ಮೋದಿ ಲೋಕಸಭೆಗೆ ಸ್ಪರ್ಧೆ?

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಮಿಳುನಾಡಿನ ರಾಮನಾಥಪುರಂನಿಂದ ಕಣಕ್ಕಿಳಿಯಲಿದ್ದಾರೆಯೇ?

ಬಿಜೆಪಿ ಕೇಂದ್ರ ನಾಯಕತ್ವ ಇಂಥದ್ದೊಂದು ನಿರ್ಧಾರ ಕೈಗೊಂಡರೆ ಮೋದಿಯವರು ರಾಮನಾಥಪುರಂನಲ್ಲಿ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ.

ಭಾನುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಹೈದರಾಬಾದ್‌ನಲ್ಲಿ ನಡೆದ 11 ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಈ ಕುರಿತು ಚರ್ಚೆಯಾಗಿದೆ ಎಂದು ಹೇಳಲಾಗಿದೆ. ದಕ್ಷಿಣದ ರಾಜ್ಯಗಳಲ್ಲಿ ಬಿಜೆಪಿಯನ್ನು ಬಲಪಡಿಸಬೇಕೆಂದರೆ, ಪ್ರಧಾನಿ ಮೋದಿಯವರು ಇಲ್ಲೇ ಕಣಕ್ಕಿಳಿಯುವುದು ಸೂಕ್ತ ಎಂದು ನಡ್ಡಾ ಅವರೇ ಅಭಿಪ್ರಾಯಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಇಂಡಿಯನ್‌ ಮುಸ್ಲಿಂ ಲೀಗ್‌ನ ಕೆ. ನವಾಸ್ಕಾನಿ ರಾಮನಾಥಪುರಂ ಸಂಸದರಾಗಿದ್ದಾರೆ.   ಒಂದು ವೇಳೆ ಅವರು ಮುಸ್ಲಿಂ ಬಾಹುಳ್ಯದ ರಾಮನಾಥಪುರಂನಲ್ಲಿ ಕಣಕ್ಕಿಳಿದು, ತಮ್ಮ ಪ್ರತಿಸ್ಪರ್ಧಿ ನವಾಸ್ಕಾನಿಯನ್ನು ಸೋಲಿಸಿದ್ದೇ ಆದಲ್ಲಿ, “ಹಿಂದೂಗಳೆಲ್ಲ ಒಗ್ಗಟ್ಟಾಗಿ ಬಿಜೆಪಿಯನ್ನು ಬೆಂಬಲಿಸಿದರೆ, ಯಾವುದು ಕೂಡ ಅಸಾಧ್ಯವಲ್ಲ’ ಎಂಬ ಸಂದೇಶವನ್ನು ದಕ್ಷಿಣದ ರಾಜ್ಯಗಳಿಗೆ ರವಾನಿಸಿದಂತಾಗುತ್ತದೆ.

50ಕ್ಕೂ ಹೆಚ್ಚು ಸೀಟುಗಳ ಟಾರ್ಗೆಟ್‌:
ಇದೇ ವೇಳೆ, 2024ರ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಿಜೆಪಿಗೆ 50ಕ್ಕೂ ಹೆಚ್ಚು ಸೀಟುಗಳ ಟಾರ್ಗೆಟ್‌ ನೀಡಿದ್ದಾರೆ ನಡ್ಡಾ. ಆಡಳಿತ ವಿರೋಧಿ ಅಲೆಯಿಂದಾಗಿ ಉತ್ತರದ ರಾಜ್ಯಗಳಲ್ಲಿ ಬಿಜೆಪಿ ಈ ಬಾರಿ ಕೆಲವು ಸೀಟುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಅದನ್ನು ಸರಿತೂಗಿಸುವ ನಿಟ್ಟಿನಲ್ಲಿ ದಕ್ಷಿಣದಲ್ಲಿ ಹೆಚ್ಚು ಸೀಟುಗಳನ್ನು ಪಡೆಯುವ ಕಾರ್ಯತಂತ್ರವನ್ನು ಬಿಜೆಪಿ ರೂಪಿಸಿದೆ.

ಟಾಪ್ ನ್ಯೂಸ್

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.