Article 370 ವಿಧಿ ರದ್ದು: ಸುಪ್ರೀಂಕೋರ್ಟ್ನಲ್ಲಿ ಕೇಂದ್ರ ಸರ್ಕಾರ ಸಮರ್ಥನೆ
Team Udayavani, Jul 11, 2023, 7:35 AM IST
ನವದೆಹಲಿ:ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ಸಂವಿಧಾನದ ವಿಶೇಷ ಸ್ಥಾನಮಾನ ರದ್ದು ಮಾಡಿದ್ದನ್ನು ಸುಪ್ರೀಂಕೋರ್ಟ್ನಲ್ಲಿ ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಮುಂದೆ ವಿಶೇಷ ಸ್ಥಾನಮಾನ ರದ್ದು ಮಾಡಿದ್ದಕ್ಕೆ ಅಫಿಡವಿಟ್ ಸಲ್ಲಿಸಿದ ಕೇಂದ್ರ, ಈಗ ಕೇಂದ್ರಾಡಳಿತ ಪ್ರದೇಶದಲ್ಲಿ ಹಿಂದೆಂದಿಗಿಂತಲೂ ಶಾಂತಿಯುತ ಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಲ್ಲಿ ಹಿಂಸಾಚಾರ, ಪ್ರತ್ಯೇಕತಾವಾದಿಗಳಿಂದ ಬೆಂಬಲ ಪಡೆದುಕೊಂಡು ನಡೆಯುತ್ತಿದ್ದ ಪ್ರತಿಭಟನೆಗಳು ಸ್ಥಗಿತಗೊಂಡಿವೆ. ಆಗಾಗ ನಡೆಯುತ್ತಿದ್ದ ಕಲ್ಲು ಎಸೆಯುವ ಕೆಟ್ಟ ಪಿಡುಗು ನಿಂತೇ ಹೋಗಿದೆ ಎಂದು ಕೇಂದ್ರ ಸರ್ಕಾರ ಬಲವಾಗಿ ಪ್ರತಿಪಾದಿಸಿದೆ.
2017ರಲ್ಲಿ 1,767 ಕಲ್ಲು ಎಸೆಯುವ ಘಟನೆಗಳು ನಡೆದಿದ್ದರೆ, ಪ್ರಸಕ್ತ ವರ್ಷ ಅಂಥ ಪ್ರಕರಣಗಳೇ ನಿಂತು ಹೋಗಿವೆ ಎಂದು ಸರ್ಕಾರ ಹೇಳಿದೆ. ಭದ್ರತಾ ಸಿಬ್ಬಂದಿಯ ಸಾವಿನ ಪ್ರಮಾಣವೂ ಇಳಿಕೆಯಾಗಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.