ನಕಲಿ ಚಿನ್ನ ಇಟ್ಟು ಅಸಲಿ ಚಿನ್ನ ಕದ್ದೊಯ್ದ ಆರೋಪಿಗಳ ಬಂಧನ

Team Udayavani, Jul 11, 2023, 5:25 AM IST

ನಕಲಿ ಚಿನ್ನ ಇಟ್ಟು ಅಸಲಿ ಚಿನ್ನ ಕದ್ದೊಯ್ದ ಆರೋಪಿಗಳ ಬಂಧನ

ಮಡಿಕೇರಿ: ಚಿನ್ನಾಭರಣ ಮಳಿಗೆಯಲ್ಲಿ ನಕಲಿ ಆಭರಣವನ್ನಿಟ್ಟು 22.4 ಗ್ರಾಂ ತೂಕದ ಅಸಲಿ ಚಿನ್ನಾಭರಣವನ್ನು ಕದ್ದೊಯ್ದ ಚಿತ್ರದುರ್ಗ ಮೂಲದ ಇಬ್ಬರು ಮಹಿಳಾ ಆರೋಪಿಗಳನ್ನು ಬಂಧಿಸುವಲ್ಲಿ ಕುಶಾಲನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಕುಶಾಲನಗರದ ರಥಬೀದಿ ಯಲ್ಲಿರುವ ಶೀತಲ್‌ ಜುವೆಲರಿಗೆ ಜೂ. 5ರಂದು ಆಗಮಿಸಿದ ಇಬ್ಬರು ಬುರ್ಖಾಧಾರಿ ಮಹಿಳೆಯರು ಹಾಗೂ ಒಬ್ಬ ಯುವಕ ಚಿನ್ನಾಭರಣ ಖರೀದಿಸುವ ನೆಪದಲ್ಲಿ ಮಳಿಗೆಯ ಸಿಬಂದಿಯ ಗಮನವನ್ನು ಬೇರೆಡೆ ಸೆಳೆದು, ಅಸಲಿ ಆಭರಣವನ್ನು ಲಪಟಾಯಿಸಿ, ನಕಲಿ ಆಭರಣವನ್ನು ಇಟ್ಟು ವಂಚಿಸಿ ಪರಾರಿಯಾಗಿದ್ದರು.

ಈಗ ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಪಾಮರಹಳ್ಳಿ ಗ್ರಾಮದ ಕೈರುನ್‌ (46) ಹಾಗೂ ಜೈರಾಭಿ (36) ಅವರನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Untitled-5

Kasaragod: ಮಾನ್ಯ ಅಯ್ಯಪ್ಪ ಭಜನ ಮಂದಿರದಿಂದ ಕಳವು; ಓರ್ವನ ಬಂಧನ

Arrest

Kasaragodu: ಆಸ್ತಿ ವಿವಾದ: ಅಣ್ಣನ ಕೊಲೆ, ಇಬ್ಬರಿಗೆ ಇರಿತ; ತಮ್ಮನ ಸೆರೆ

ACT

Manjeshwar: ಬಂಧಿತರ ಪೈಕಿ ಓರ್ವ 15 ಪ್ರಕರಣಗಳಲ್ಲಿ ಆರೋಪಿ

POlice

Kumbla: ಪ್ರಾಣ ಲೆಕ್ಕಿಸದೆ ಹೊಳೆಗೆ ಹಾರಿ ಆರೋಪಿಯನ್ನು ಬಂಧಿಸಿದ ಪೊಲೀಸರು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.